ವಿದೇಶಅಳಿವಿನಂಚಿನಲ್ಲಿರುವ 1 ಲಕ್ಷ ಕೋತಿಗಳಿಗೆ ಚೀನಾ ಬೇಡಿಕೆ: ರಫ್ತು ಮಾಡಲು ಶ್ರೀಲಂಕಾ ಸರ್ಕಾರ ಗ್ರೀನ್ ಸಿಗ್ನಲ್!
ತೀವ್ರ ಆರ್ಥಿಕ ಬಿಕ್ಕಟ್ಟಿನಲ್ಲಿರುವ ಶ್ರೀಲಂಕಾ ಸರ್ಕಾರ ಇದೀಗ ತನ್ನ ಆರ್ಥಿಕ ಸಮಸ್ಯೆಗಳಿಂದ ಹೊರ ಬರಲು ಅಳಿವಿನಂಚಿನಲ್ಲಿರುವ ಕೋತಿ ಪ್ರಬೇಧವನ್ನು ಚೀನಾಗೆ ರಫ್ತು ಮಾಡಲು ಲಂಕಾ ಸರ್ಕಾರ ಮುಂದಾಗಿದೆ.