Monkey pox

ಬಿ.ಸಿ ರೋಡ್‌ನಲ್ಲಿ ಪರಿಸ್ಥಿತಿ ಉದ್ವಿಗ್ನ; 48 ಗಂಟೆ ಮದ್ಯ ಮಾರಾಟ ನಿಷೇಧ; Sandalwood ನಟಿಯರ ರಕ್ಷಣೆಗೆ POSH ಸಮಿತಿ; ಮಸೀದಿ ಮೇಲೆ ಕಲ್ಲು ತೂರಾಟ!

ಕರಾಚಿ ವಿಮಾನ ನಿಲ್ದಾಣದಲ್ಲಿ ಮತ್ತೊಂದು ಮಂಕಿ ಪಾಕ್ಸ್ ಪ್ರಕರಣ ವರದಿ
ಜಿದ್ದಾದಿಂದ ಬಂದ PIA ವಿಮಾನವೊಂದರಲ್ಲಿ ಆಗಮಿಸಿದ ವ್ಯಕ್ತಿಯೊಬ್ಬರಲ್ಲಿ ಮಂಕಿಪಾಕ್ಸ್ ಕಾಯಿಲೆಯ ಲಕ್ಷಣಗಳು ಪತ್ತೆಯಾಗಿರುವುದಾಗಿ ಅಧಿಕಾರಿಗಳು ಹೇಳಿರುವುದಾಗಿ ARY ನ್ಯೂಸ್ ವರದಿ ಮಾಡಿದೆ.

ರಾಜ್ಯದಲ್ಲಿ ಈವರೆಗೆ ಮಂಕಿಪಾಕ್ಸ್ ಪತ್ತೆಯಾಗಿಲ್ಲ; ಗಡಿ ಭಾಗಗಳಲ್ಲಿ ಕಟ್ಟೆಚ್ಚರ- ಡಾ.ಕೆ.ಸುಧಾಕರ್
ರಾಜ್ಯದಲ್ಲಿ ಈವರೆಗೆ ಮಂಕಿಪಾಕ್ಸ್ ಪ್ರಕರಣ ಕಂಡುಬಂದಿಲ್ಲ, ಆರಂಭದಿಂದಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಸ್ಪಷ್ಟಪಡಿಸಿದ್ದಾರೆ.

ಮಂಕಿಪಾಕ್ಸ್ ರೋಗ ವ್ಯಕ್ತಿಯಲ್ಲಿ ಉಲ್ಬಣಿಸಲು 5 ರಿಂದ 13 ದಿನ ಬೇಕು: ಎಚ್ಚರಿಕೆ ವಹಿಸಲು ತಜ್ಞರ ಸಲಹೆ
ಕೇರಳದಲ್ಲಿ ಮೂರನೇ ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿದ್ದು, ರಾಜ್ಯ ಆರೋಗ್ಯ ಇಲಾಖೆಯು ಮಾರ್ಗಸೂಚಿ ಮತ್ತು ತೀವ್ರ ಕಟ್ಟೆಚ್ಚರಕ್ಕೆ ಮುಂದಾಗಿದೆ. ಮಂಕಿಪಾಕ್ಸ್ ಪತ್ತೆಯಾಗಿ ಅದು ಉಲ್ಭಣಗೊಂಡು ವೈದ್ಯಕೀಯ ಚಿಕಿತ್ಸೆ ಪಡೆಯಲು 5ರಿಂದ 13 ದಿನಗಳನ್ನು ತೆಗೆದುಕೊಳ್ಳುತ್ತದೆ.

ಬಿಜೆಪಿಯಲ್ಲಿ ವ್ಯಕ್ತಿಪೂಜೆಯಿಲ್ಲ, ಅದು ಇರುವುದು ಕಾಂಗ್ರೆಸ್ ನಲ್ಲಿ, ಮಂಕಿಪಾಕ್ಸ್ ಬಗ್ಗೆ ನಿಗಾವಹಿಸಲಾಗುತ್ತಿದೆ: ಸಚಿವ ಸುಧಾಕರ್
ಳೆದ ಒಂದು ವರ್ಷದಿಂದ ಮುಖ್ಯಮಂತ್ರಿ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ರಾಜ್ಯದ ಜನತೆಗೆ ಸ್ವಚ್ಛ, ತೃಪ್ತಿದಾಯಕ ಆಡಳಿತವನ್ನು ನೀಡುತ್ತಾ ಬಂದಿದೆ. ರಾಜ್ಯದ ಅಭಿವೃದ್ಧಿಯ ಮುನ್ನೋಟ ಒಳಗೊಂಡಂತಹ, ಎಲ್ಲಾ ಇಲಾಖೆಗಳಲ್ಲಿ ಪ್ರಗತಿಯಾಗಿದ್ದು ಅದನ್ನು ಸಾದರಪಡಿಸಲು, ಶುದ್ಧ ಆಡಳಿತವನ್ನು, ಪ್ರಧಾನಿ ಮೋದಿಯವರ ಕನಿಷ್ಟ ಸರ್ಕಾರ, ಗರಿಷ್ಟ ಆಡಳಿತ ನೀತಿಯ ಹಾದಿಯಲ್ಲಿ ಮುಖ್ಯಮಂತ್ರಿ ಬ

