Monkeypox

ಕರ್ನಾಟಕದ ಮೊದಲ ಶಂಕಿತ ಮಂಕಿಪಾಕ್ಸ್ ಪ್ರಕರಣ ಬೆಂಗಳೂರಿನಲ್ಲಿ ವರದಿ: ಆರೋಗ್ಯ ಇಲಾಖೆ ಎಚ್ಚರಿಕೆ
ರಾಜ್ಯ

ಕರ್ನಾಟಕದ ಮೊದಲ ಶಂಕಿತ ಮಂಕಿಪಾಕ್ಸ್ ಪ್ರಕರಣ ಬೆಂಗಳೂರಿನಲ್ಲಿ ವರದಿ: ಆರೋಗ್ಯ ಇಲಾಖೆ ಎಚ್ಚರಿಕೆ

ದೇಶದಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣವು ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ವರದಿಯಾಗಿತ್ತು. ಕಳೆದ ತಿಂಗಳು, ಕೇರಳದಲ್ಲಿ ಎರಡು ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗಿದ್ದವು.

ಮಂಕಿಪಾಕ್ಸ್ ಅಥವಾ Mpox: ರೋಗ ಲಕ್ಷಣಗಳು ಮತ್ತು ಚಿಕಿತ್ಸೆ (ಕುಶಲವೇ ಕ್ಷೇಮವೇ)
ಅಂಕಣಗಳು

ಮಂಕಿಪಾಕ್ಸ್ ಅಥವಾ Mpox: ರೋಗ ಲಕ್ಷಣಗಳು ಮತ್ತು ಚಿಕಿತ್ಸೆ (ಕುಶಲವೇ ಕ್ಷೇಮವೇ)

ಮಂಕಿಪಾಕ್ಸನ್ನು ಕ್ಲಾಡ್-1 (ಕಾಂಗೊ ಬೇಸಿನ್ ಕ್ಲೇಡ್) ಮತ್ತು ಕ್ಲಾಡ್-2 (ಪಶ್ಚಿಮ ಆಫ್ರಿಕಾದ ಕ್ಲೇಡ್) ಎಂಬ ಎರಡು ರೂಪಾಂತರಗಳಾಗಿ ವರ್ಗೀಕರಿಸಲಾಗಿದೆ. ಕ್ಲಾಡ್-1 ಗಂಭೀರ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡುತ್ತದೆ.

Mpox ಮಾರಣಾಂತಿಕವೇ?': ಮಂಕಿಪಾಕ್ಸ್ ಸಾಂಕ್ರಾಮಿಕ ಬಗ್ಗೆ ಇನ್ನಷ್ಟು ತಿಳಿಯಿರಿ
ವೆಬ್ ಸ್ಟೋರೀಸ್

Mpox ಮಾರಣಾಂತಿಕವೇ?': ಮಂಕಿಪಾಕ್ಸ್ ಸಾಂಕ್ರಾಮಿಕ ಬಗ್ಗೆ ಇನ್ನಷ್ಟು ತಿಳಿಯಿರಿ

ಮಂಕಿಪಾಕ್ಸ್ ಅನ್ನು ಇನ್ಮುಂದೆ ಆ ಹೆಸರಿನಿಂದ ಕರೆಯುವಂತಿಲ್ಲ: ಹೊಸ ಹೆಸರು ನೀಡಿದ ಡಬ್ಲ್ಯುಹೆಚ್ಒ!
ವಿದೇಶ

ಮಂಕಿಪಾಕ್ಸ್ ಅನ್ನು ಇನ್ಮುಂದೆ ಆ ಹೆಸರಿನಿಂದ ಕರೆಯುವಂತಿಲ್ಲ: ಹೊಸ ಹೆಸರು ನೀಡಿದ ಡಬ್ಲ್ಯುಹೆಚ್ಒ!

ವಿಶ್ವ ಆರೋಗ್ಯ ಸಂಸ್ಥೆ ಮಂಕಿಪಾಕ್ಸ್ ಗೆ ಹೊಸ ಹೆಸರನ್ನು ನೀಡಿದ್ದು, ಇನ್ನು ಮುಂದೆ ಆ ಹೆಸರಿನಿಂದ ರೋಗವನ್ನು ಉಲ್ಲೇಖಿಸುವಂತಿಲ್ಲ ಎಂದು ಹೇಳಿದೆ. 

Monkeypox: ಮಂಕಿಪಾಕ್ಸ್ ಜಾಗತಿಕ ತುರ್ತುಪರಿಸ್ಥಿತಿ ಎಂದು ವಿಶ್ವ ಆರೋಗ್ಯ ಸಂಸ್ಥೆ ಘೋಷಣೆ
ವಿದೇಶ

Monkeypox: ಮಂಕಿಪಾಕ್ಸ್ ಜಾಗತಿಕ ತುರ್ತುಪರಿಸ್ಥಿತಿ ಎಂದು ವಿಶ್ವ ಆರೋಗ್ಯ ಸಂಸ್ಥೆ ಘೋಷಣೆ

ಭಾರತವೂ ಸೇರಿದಂತೆ ಜಗತ್ತಿನ ಅನೇಕ ದೇಶಗಳನ್ನು ಕಾಡುತ್ತಿರುವ ಮಂಕಿಪಾಕ್ಸ್ ಸಾಂಕ್ರಾಮಿಕವನ್ನು ವಿಶ್ವ ಆರೋಗ್ಯ ಸಂಸ್ಥೆ ಜಾಗತಿಕ ತುರ್ತುಪರಿಸ್ಥಿತಿ ಎಂದು ಘೋಷಿಸಿದೆ.

ಮಂಕಿಪಾಕ್ಸ್ ಗೆ ಲಸಿಕೆ ಅಭಿವೃದ್ಧಿ ಕುರಿತು ಚಿಂತನೆ: ಆಧಾರ್ ಪೂನಾವಾಲ ಮಹತ್ವದ ಘೋಷಣೆ
ದೇಶ

ಮಂಕಿಪಾಕ್ಸ್ ಗೆ ಲಸಿಕೆ ಅಭಿವೃದ್ಧಿ ಕುರಿತು ಚಿಂತನೆ: ಆಧಾರ್ ಪೂನಾವಾಲ ಮಹತ್ವದ ಘೋಷಣೆ

ಭಾರತವೂ ಸೇರಿದಂತೆ ಜಗತ್ತಿನ ಹಲವು ದೇಶಗಳಲ್ಲಿ ವ್ಯಾಪಕ ಭೀತಿಗೆ ಕಾರಣವಾಗಿರುವ ಮಂಕಿಪಾಕ್ಸ್ ಸೋಂಕಿಗೆ ಲಸಿಕೆ ಅಭಿವೃದ್ಧಿ ಮಾಡುವ ಕುರಿತು ಗಂಭೀರ ಚಿಂತನೆ ನಡೆಸಿದ್ದೇವೆ ಎಂದು ಸೆರಂ ಇನ್ ಸ್ಟಿಟ್ಯೂಟ್ ಆಫ್ ಇಂಡಿಯಾ ಮುಖ್ಯಸ್ಥ ಆಧಾರ್ ಪೂನಾವಾಲ ಘೋಷಿಸಿದ್ದಾರೆ.

ಮಂಕಿಪಾಕ್ಸ್ ಹರಡುವುದನ್ನು ತಪ್ಪಿಸಬೇಕೇ? ಹಾಗಿದ್ದರೆ ಹೆಚ್ಚು ಪಾರ್ಟ್ನರ್ ಗಳ ಜೊತೆ ಸೆಕ್ಸ್ ಬೇಡ: WHO
ವಿದೇಶ

ಮಂಕಿಪಾಕ್ಸ್ ಹರಡುವುದನ್ನು ತಪ್ಪಿಸಬೇಕೇ? ಹಾಗಿದ್ದರೆ ಹೆಚ್ಚು ಪಾರ್ಟ್ನರ್ ಗಳ ಜೊತೆ ಸೆಕ್ಸ್ ಬೇಡ: WHO

ಜಗತ್ತಿನ 50ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಸಾಂಕ್ರಾಮಿಕ ಭೀತಿ ಹುಟ್ಟಿಸಿರುವ ಮಂಕಿಪಾಕ್ಸ್ ಸೋಂಕು ಪ್ರಸರಣವಾಗದಿರಲು ವಿಶ್ವಸಂಸ್ಥೆಯ ಆರೋಗ್ಯ ಸಂಸ್ಥೆ ಸಲಹೆಯೊಂದನ್ನು ನೀಡಿದ್ದು, ಮಂಕಿಪಾಕ್ಸ್ ತಪ್ಪಿಸಲು ಲೈಂಗಿಕ ಪಾಲುದಾರರನ್ನು ಕಡಿಮೆ ಮಾಡಿ ಎಂದು ಹೇಳಿದೆ.

ಶ್ರೀಲಂಕಾದಲ್ಲಿ ಮೊದಲ ಮಂಕಿಪಾಕ್ಸ್ ಕೇಸ್ ಪತ್ತೆ!
ವಿದೇಶ

ಶ್ರೀಲಂಕಾದಲ್ಲಿ ಮೊದಲ ಮಂಕಿಪಾಕ್ಸ್ ಕೇಸ್ ಪತ್ತೆ!

ದುಬೈನಿಂದ ಶ್ರೀಲಂಕಾಗೆ ಮರಳಿದ್ದ 20 ವರ್ಷದ ಯುವಕನಲ್ಲಿ ಮಂಕಿಪಾಕ್ಸ್‌ ಪತ್ತೆಯಾಗಿದೆ ಎಂದು ಶ್ರೀಲಂಕಾದ ಆರೋಗ್ಯ ಸಚಿವ ಕೆಹೆಲಿಯಾ ರಂಬುಕ್ವೆಲ್ಲಾ ಮಾಹಿತಿ ನೀಡಿದ್ದಾರೆ.

22 ವರ್ಷದ ಆಫ್ರಿಕನ್ ಮೂಲದ ಮಹಿಳೆಯಲ್ಲಿ ಮಂಕಿಪಾಕ್ಸ್; ದೆಹಲಿಯಲ್ಲಿ ಆರನೇ ಪ್ರಕರಣ ವರದಿ
ದೇಶ

22 ವರ್ಷದ ಆಫ್ರಿಕನ್ ಮೂಲದ ಮಹಿಳೆಯಲ್ಲಿ ಮಂಕಿಪಾಕ್ಸ್; ದೆಹಲಿಯಲ್ಲಿ ಆರನೇ ಪ್ರಕರಣ ವರದಿ

ಆಫ್ರಿಕನ್ ಮೂಲದ 22 ವರ್ಷದ ಮಹಿಳೆಗೆ ಮಂಕಿಪಾಕ್ಸ್‌ ವೈರಸ್ ತಗುಲಿರುವುದು ಪತ್ತೆಯಾಗಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಪತ್ತೆಯಾಗಿರುವ ಆರನೇ ಪ್ರಕರಣ ಇದಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.