Monkeypox

ದೆಹಲಿಯಲ್ಲಿ ಐದನೇ ಮಂಕಿಪಾಕ್ಸ್ ಪ್ರಕರಣ: ದೇಶದಲ್ಲಿ ಸೋಂಕಿತರ ಸಂಖ್ಯೆ 10
ದೇಶ

ದೆಹಲಿಯಲ್ಲಿ ಐದನೇ ಮಂಕಿಪಾಕ್ಸ್ ಪ್ರಕರಣ: ದೇಶದಲ್ಲಿ ಸೋಂಕಿತರ ಸಂಖ್ಯೆ 10

ಲೋಕನಾಯಕ ಜೈ ಪ್ರಕಾಶ್ ನಾರಾಯಣ (ಎಲ್‌ಎನ್‌ಜೆಪಿ) ಆಸ್ಪತ್ರೆಗೆ ದಾಖಲಾದ ಮಹಿಳೆಯೊಬ್ಬರಿಗೆ ಮಂಕಿಪಾಕ್ಸ್ ತಗುಲಿರುವುದು ಪತ್ತೆಯಾಗಿದ್ದು, ಈ ಮೂಲಕ ದೆಹಲಿಯಲ್ಲಿ 5ನೇ ಮಂಕಿಪಾಕ್ಸ್ ಪ್ರಕರಣ ವರದಿಯಾಗಿದೆ.

ಮಂಕಿಪಾಕ್ಸ್ ಸೋಂಕು ದೃಢಪಟ್ಟರೆ 21 ದಿನ ಐಸೋಲೇಟ್: ಸಚಿವ ಸುಧಾಕರ್
ರಾಜ್ಯ

ಮಂಕಿಪಾಕ್ಸ್ ಸೋಂಕು ದೃಢಪಟ್ಟರೆ 21 ದಿನ ಐಸೋಲೇಟ್: ಸಚಿವ ಸುಧಾಕರ್

ಮಂಕಿಪಾಕ್ಸ್ ಬಗ್ಗೆ ರಾಜ್ಯದ ಜನರು ಆತಂಕ ಪಡಬೇಕಿಲ್ಲ. ಕೇರಳ-ಕರ್ನಾಟಕ ಗಡಿ ಭಾಗದ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ನಿಗಾ ಇಡಲು ಸೂಚಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್...

ಕೇರಳ ಹಾಗೂ ದೆಹಲಿಯಲ್ಲಿ ಮತ್ತೊಂದು ಮಂಕಿಪಾಕ್ಸ್ ಪಾಸಿಟಿವ್ ಕೇಸ್ ಪತ್ತೆ: ದೇಶದಲ್ಲಿ ಪ್ರಕರಣಗಳ ಸಂಖ್ಯೆ 8ಕ್ಕೆ ಏರಿಕೆ!
ದೇಶ

ಕೇರಳ ಹಾಗೂ ದೆಹಲಿಯಲ್ಲಿ ಮತ್ತೊಂದು ಮಂಕಿಪಾಕ್ಸ್ ಪಾಸಿಟಿವ್ ಕೇಸ್ ಪತ್ತೆ: ದೇಶದಲ್ಲಿ ಪ್ರಕರಣಗಳ ಸಂಖ್ಯೆ 8ಕ್ಕೆ ಏರಿಕೆ!

ದೇಶದಲ್ಲಿ ದಿನೇ ದಿನೇ ಮಂಕಿಪಾಕ್ಸ್ ಪ್ರಕರಣ ಹೆಚ್ಚುತ್ತಿದ್ದು, ಕೇರಳದಲ್ಲಿ ಹಾಗೂ ದೆಹಲಿಯಲ್ಲಿ ಮತ್ತೊಂದು ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಪ್ರಕರಣಗಳ ಸಂಖ್ಯೆ 8ಕ್ಕೇರಿದೆ.

ಕೇಂದ್ರ ಸಚಿವ ಮಾಂಡವೀಯಾ, ಆಧಾರ್ ಪೂನಾವಾಲ ಭೇಟಿ: ಮಂಕಿಪಾಕ್ಸ್ ಲಸಿಕೆ ಕುರಿತು ಮಹತ್ವದ ಚರ್ಚೆ
ದೇಶ

ಕೇಂದ್ರ ಸಚಿವ ಮಾಂಡವೀಯಾ, ಆಧಾರ್ ಪೂನಾವಾಲ ಭೇಟಿ: ಮಂಕಿಪಾಕ್ಸ್ ಲಸಿಕೆ ಕುರಿತು ಮಹತ್ವದ ಚರ್ಚೆ

ದೇಶದಲ್ಲಿ ಮಂಕಿಪಾಕ್ಸ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವಂತೆಯೇ ಸೆರಂ ಇನ್ ಸ್ಟಿಟ್ಯೂಟ್ ಆಫ್ ಇಂಡಿಯಾ ಮುಖ್ಯಸ್ಥ ಆಧಾರ್ ಪೂನಾವಾಲ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ಅವರನ್ನು ಭೇಟಿಯಾಗಿದ್ದಾರೆ. 

ದೆಹಲಿಯಲ್ಲಿ ಮತ್ತೊಬ್ಬರಿಗೆ ಮಂಕಿಪಾಕ್ಸ್ ಪಾಸಿಟಿವ್, ದೇಶದಲ್ಲಿ ಸೋಂಕಿತರ ಸಂಖ್ಯೆ 6ಕ್ಕೆ ಏರಿಕೆ
ದೇಶ

ದೆಹಲಿಯಲ್ಲಿ ಮತ್ತೊಬ್ಬರಿಗೆ ಮಂಕಿಪಾಕ್ಸ್ ಪಾಸಿಟಿವ್, ದೇಶದಲ್ಲಿ ಸೋಂಕಿತರ ಸಂಖ್ಯೆ 6ಕ್ಕೆ ಏರಿಕೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೊಂದು ಮಂಕಿಪಾಕ್ಸ್ ಪ್ರಕರಣ ವರದಿಯಾಗಿದ್ದು, ಇದರೊಂದಿಗೆ ದೇಶದಲ್ಲಿ ಪ್ರಕರಣಗಳ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ದೆಹಲಿಯಲ್ಲಿ ಪತ್ತೆಯಾದ 2ನೇ ಕೇಸ್ ಇದಾಗಿದೆ.

ರಾಜಸ್ಥಾನದಲ್ಲಿ ಮೊದಲ ಶಂಕಿತ ಮಂಕಿಪಾಕ್ಸ್ ಪ್ರಕರಣ ವರದಿ
ದೇಶ

ರಾಜಸ್ಥಾನದಲ್ಲಿ ಮೊದಲ ಶಂಕಿತ ಮಂಕಿಪಾಕ್ಸ್ ಪ್ರಕರಣ ವರದಿ

ರಾಜಸ್ಥಾನದಲ್ಲಿ ಮೊದಲ ಶಂಕಿತ ಮಂಕಿಪಾಕ್ಸ್  ಪ್ರಕರಣ ವರದಿಯಾಗಿದೆ. ರೋಗ ಲಕ್ಷಣವಿರುವ 20 ವರ್ಷದ ಯುವಕನನ್ನು ಜೈಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಭಾರತದಲ್ಲಿ ಮಂಕಿಪಾಕ್ಸ್ ಗೆ ಮೊದಲ ಬಲಿ, ಯುಎಇಯಿಂದ ಆಗಮಿಸಿದ್ದ ಕೇರಳ ಯುವಕ ಸಾವು
ದೇಶ

ಭಾರತದಲ್ಲಿ ಮಂಕಿಪಾಕ್ಸ್ ಗೆ ಮೊದಲ ಬಲಿ, ಯುಎಇಯಿಂದ ಆಗಮಿಸಿದ್ದ ಕೇರಳ ಯುವಕ ಸಾವು

ಭಾರತದಲ್ಲಿ ಮಂಕಿಪಾಕ್ಸ್ ಗೆ ಮೊದಲ ಬಲಿಯಾಗಿದ್ದು, ಇತ್ತೀಚೆಗೆ ಯುಎಇಯಿಂದ ಕೇರಳಕ್ಕೆ ವಾಪಸ್ಸಾಗಿದ್ದ ವ್ಯಕ್ತಿಯೊಬ್ಬರು ಮಂಕಿಪಾಕ್ಸ್ ನಿಂದ ಶನಿವಾರ ಮೃತಪಟ್ಟಿರೋದಾಗಿ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಖಚಿತಪಡಿಸಿದ್ದಾರೆ.

ಕೇರಳ: ಮಂಕಿಪಾಕ್ಸ್ ರೋಗ ಲಕ್ಷಣದ ವ್ಯಕ್ತಿ ಸಾವು, 20 ಮಂದಿ ಕ್ವಾರಂಟೈನ್ 
ದೇಶ

ಕೇರಳ: ಮಂಕಿಪಾಕ್ಸ್ ರೋಗ ಲಕ್ಷಣದ ವ್ಯಕ್ತಿ ಸಾವು, 20 ಮಂದಿ ಕ್ವಾರಂಟೈನ್ 

ಮಂಕಿಪಾಕ್ಸ್ ರೋಗ ಲಕ್ಷಣದ ವ್ಯಕ್ತಿಯೊಬ್ಬರು ಸಾವನಪ್ಪಿದ್ದ ನಂತರ ಕೇರಳದ ತ್ರಿಶೂರ್ ನಲ್ಲಿ 20 ಮಂದಿಯನ್ನು ಕ್ವಾರಂಟೈನ್ ನಲ್ಲಿ ಇಡಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಇಥೋಪಿಯಾದಿಂದ ಬಂದ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ಪತ್ತೆಯಾಗಿಲ್ಲ: ಸಚಿವ ಡಾ.ಕೆ ಸುಧಾಕರ್ ಸ್ಪಷ್ಟನೆ
ರಾಜ್ಯ

ಇಥೋಪಿಯಾದಿಂದ ಬಂದ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ಪತ್ತೆಯಾಗಿಲ್ಲ: ಸಚಿವ ಡಾ.ಕೆ ಸುಧಾಕರ್ ಸ್ಪಷ್ಟನೆ

ಇಥೋಪಿಯಾದಿಂದ ಬಂದ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ಪತ್ತೆಯಾಗಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.