Monkeys

ತುಮಕೂರು: ದೇವರಾಯನದುರ್ಗ ಅರಣ್ಯ ಪ್ರದೇಶದಲ್ಲಿ 11 ಮಂಗಗಳು ಸಾವು; ವಿಷಾಹಾರ ಸೇವನೆ ಶಂಕೆ!
ರಾಜ್ಯ

ತುಮಕೂರು: ದೇವರಾಯನದುರ್ಗ ಅರಣ್ಯ ಪ್ರದೇಶದಲ್ಲಿ 11 ಮಂಗಗಳು ಸಾವು; ವಿಷಾಹಾರ ಸೇವನೆ ಶಂಕೆ!

ಶುಕ್ರವಾರ ಸಂಜೆ ಈ ವಿಷಯ ಬೆಳಕಿಗೆ ಬಂದ ನಂತರ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದ್ದು, ಶನಿವಾರ ಬೆಳಿಗ್ಗೆ ಮತ್ತೆ ಹೆಚ್ಚಿನ ಮಂಗಗಳು ಸತ್ತಿರುವುದು ಕಂಡುಬಂದಿದೆ.

ಅಳಿವಿನಂಚಿನಲ್ಲಿರುವ ರೆಡ್-ಶ್ಯಾಂಕ್ಡ್ ಡೌಕ್ ಕೋತಿಗಳೊಂದಿಗೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕನ ಬಂಧನ!
ರಾಜ್ಯ

ಅಳಿವಿನಂಚಿನಲ್ಲಿರುವ ರೆಡ್-ಶ್ಯಾಂಕ್ಡ್ ಡೌಕ್ ಕೋತಿಗಳೊಂದಿಗೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕನ ಬಂಧನ!

ಡಿಸೆಂಬರ್ 10 ರಂದು ಪ್ರಯಾಣಿಕನನ್ನು ಬಂಧಿಸಲಾಗಿದೆ ಎಂದಿರುವ ಅವರು, ಬಂಧಿತ ವ್ಯಕ್ತಿಯ ಗುರುತನ್ನು ಬಹಿರಂಗಪಡಿಸಿಲ್ಲ.

Bihar Polls: 'ಕೋತಿಗಳ ಗುಂಪಲ್ಲಿ ಕುಳಿತರೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಗುರುತೇ ಸಿಗುವುದಿಲ್ಲ'
ದೇಶ

Bihar Polls: 'ಕೋತಿಗಳ ಗುಂಪಲ್ಲಿ ಕುಳಿತರೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಗುರುತೇ ಸಿಗುವುದಿಲ್ಲ'

ಜನರ ಮನಸ್ಸನ್ನು ಪ್ರಮುಖ ವಿಷಯಗಳಿಂದ ಬೇರೆಡೆಗೆ ತಿರುಗಿಸಲು ಬಿಜೆಪಿ ಗಾಂಧೀಜಿಯವರ ಮೂರು ಕೋತಿಗಳನ್ನು ನೆನಪಿಸಿಕೊಳ್ಳುತ್ತಿದೆ.

ಪರೀಕ್ಷೆಗೆ ತಯಾರಾಗುತ್ತಿದ್ದ ವಿದ್ಯಾರ್ಥಿನಿ ಮೇಲೆ ಕೋತಿಗಳ ದಾಳಿ; ತಪ್ಪಿಸಿಕೊಳ್ಳಲು ಯತ್ನಿಸಿ ಛಾವಣಿಯಿಂದ ಬಿದ್ದು ಸಾವು
ದೇಶ

ಪರೀಕ್ಷೆಗೆ ತಯಾರಾಗುತ್ತಿದ್ದ ವಿದ್ಯಾರ್ಥಿನಿ ಮೇಲೆ ಕೋತಿಗಳ ದಾಳಿ; ತಪ್ಪಿಸಿಕೊಳ್ಳಲು ಯತ್ನಿಸಿ ಛಾವಣಿಯಿಂದ ಬಿದ್ದು ಸಾವು

ಸಂತ್ರಸ್ತೆಯನ್ನು ಪ್ರಿಯಾ ಕುಮಾರಿ ಎಂದು ಗುರುತಿಸಲಾಗಿದ್ದು, ಮುಂದಿನ ತಿಂಗಳು ನಡೆಯಲಿರುವ ಮೆಟ್ರಿಕ್ಯುಲೇಷನ್ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದಾಗ ಭಗವಾನ್‌ಪುರ ಪೊಲೀಸ್ ವ್ಯಾಪ್ತಿಗೆ ಒಳಪಡುವ ಮಘರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ.

Bengaluru: ಬೇಗೂರಿನಲ್ಲಿ ಹೆಚ್ಚಿದ ಮಂಗಗಳ ಕಾಟ; ಕ್ರಮಕ್ಕೆ ಸ್ಥಳೀಯರ ಆಗ್ರಹ
ರಾಜ್ಯ

Bengaluru: ಬೇಗೂರಿನಲ್ಲಿ ಹೆಚ್ಚಿದ ಮಂಗಗಳ ಕಾಟ; ಕ್ರಮಕ್ಕೆ ಸ್ಥಳೀಯರ ಆಗ್ರಹ

ಸ್ಥಳದಲ್ಲಿ ಮಂಗಗಳ ಕಾಟ ಹೆಚ್ಚಾಗಿದೆ ಎಂದು ಎಸ್‌ಎನ್‌ಎನ್ ರಾಜ್ ಸೆರಿನಿಟಿ ಅಪಾರ್ಟ್‌ಮೆಂಟ್‌ನ ನಿವಾಸಿಗಳು ದೂರಿದ್ದಾರೆ. ಈ ಹಿಂದೆ 1-2 ಮಂಗಳು ಆಗಾಗ್ಗೆ ಬರುತ್ತಿದ್ದವು. ಆದರೆ, ಕಳೆದ ಎರಡು ತಿಂಗಳಲ್ಲಿ 10 ಕ್ಕೂ ಹೆಚ್ಚು ಮಂಗಗಳ ಗುಂಪುಗಳೊಂದಿಗೆ ಬರುತ್ತಿದ್ದು, ಸ್ಥಳದಲ್ಲಿ ಬೀಡುಬಿಟ್ಟಿವೆ.

ಚಿಕ್ಕಮಗಳೂರು 34 ಕೋತಿಗಳು ನಿಗೂಢ ಸಾವು ಪ್ರಕರಣ: KFD ಸೋಂಕು ಶಂಕೆ!
ರಾಜ್ಯ

ಚಿಕ್ಕಮಗಳೂರು 34 ಕೋತಿಗಳು ನಿಗೂಢ ಸಾವು ಪ್ರಕರಣ: KFD ಸೋಂಕು ಶಂಕೆ!

ಚಿಕ್ಕಮಗಳೂರಿನ 34 ಮಂಗಗಳ ಸಾವಿಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ, ಆದರೆ ಮಂಗನ ಕಾಯಿಲೆ(ಕೆಎಫ್​ಡಿ) ವೈರಸ್ ಸೋಂಕು ತಗುಲಿರುವ ಕುರಿತು ಶಂಕೆಗಳು ವ್ಯಕ್ತವಾಗತೊಡಗಿವೆ.

ತೆಲಂಗಾಣ: ಹಳ್ಳಿಯೊಂದರಲ್ಲಿ ನೂರಾರು ಕೋತಿಗಳ ಮೃತದೇಹ ಪತ್ತೆ! 
ದೇಶ

ತೆಲಂಗಾಣ: ಹಳ್ಳಿಯೊಂದರಲ್ಲಿ ನೂರಾರು ಕೋತಿಗಳ ಮೃತದೇಹ ಪತ್ತೆ! 

ತೆಲಂಗಾಣದ ಸಿದ್ದಿಪೇಟೆ ಜಿಲ್ಲೆಯ ಹಳ್ಳಿಯೊಂದರಲ್ಲಿ ಸುಮಾರು 100 ಮಂಗಗಳ ಮೃತದೇಹಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

20ಕ್ಕೂ ಅಧಿಕ ಕೋತಿಗಳ ಹಿಂಡು ದಾಳಿ ನಡೆಸಿ ತೆಲಂಗಾಣದ 70 ವರ್ಷದ ಮಹಿಳೆ ಸಾವು
ದೇಶ

20ಕ್ಕೂ ಅಧಿಕ ಕೋತಿಗಳ ಹಿಂಡು ದಾಳಿ ನಡೆಸಿ ತೆಲಂಗಾಣದ 70 ವರ್ಷದ ಮಹಿಳೆ ಸಾವು

ತೆಲಂಗಾಣದಲ್ಲಿ 20ಕ್ಕೂ ಹೆಚ್ಚು ಕೋತಿಗಳ ಹಿಂಡಿನ ದಾಳಿಗೆ ಸಿಲುಕಿ 70 ವರ್ಷದ ಮಹಿಳೆಯೊಬ್ಬರು ಸಾವಿಗೀಡಾಗಿದ್ದಾರೆ.  ಸಾವಿಗೀಡಾದವರನ್ನು ಕಾಮರೆಡ್ಡಿ ಜಿಲ್ಲೆಯ ರಾಮರೆಡ್ಡಿ ಗ್ರಾಮದ ಚಟರಬೋಯಿನಾ ನರಸವ್ವ ಎಂದು ಗುರುತಿಸಲಾಗಿದೆ.

ಕಲಬುರಗಿ: ಶಿಥಿಲಾವಸ್ಥೆಯಲ್ಲಿರುವ ಓವರ್ ಹೆಡ್ ಟ್ಯಾಂಕ್ ಗೆ ಬಿದ್ದು 18 ಮಂಗಗಳು ಸಾವು
ರಾಜ್ಯ

ಕಲಬುರಗಿ: ಶಿಥಿಲಾವಸ್ಥೆಯಲ್ಲಿರುವ ಓವರ್ ಹೆಡ್ ಟ್ಯಾಂಕ್ ಗೆ ಬಿದ್ದು 18 ಮಂಗಗಳು ಸಾವು

ಚಿತ್ತಾಪುರ ತಾಲೂಕಿನ ಹಲಕರ್ತ ಗ್ರಾಮದಲ್ಲಿ ಆಕಸ್ಮಿಕವಾಗಿ ಬಿದ್ದು 18 ಮಂಗಗಳು ಮೃತಪಟ್ಟಿದ್ದು, 16 ಮಂಗಗಳನ್ನು ಕಾಪಾಡಲಾಗಿದೆ.