ವಿದೇಶಅಪ್ರಾಪ್ತ ಬಾಲಕ ಚಲಾಯಿಸುತ್ತಿದ್ದ ಟ್ರಕ್ ಡಿಕ್ಕಿ, 9 ಬೌದ್ಧ ಭಿಕ್ಷುಗಳು ಸಾವು! ಚೆಲ್ಲಾಪಿಲ್ಲಿಯಾಗಿ ರಸ್ತೆ ಮೇಲೆ ಬಿದ್ದ ಮೃತದೇಹಗಳು, Video
ಮೃತದೇಹಗಳು ರಸ್ತೆ ಮೇಲೆಲ್ಲಾ ಚೆಲ್ಲಾ ಪಿಲ್ಲಿಯಾಗಿ ಬಿದ್ದಿರುವುದು ವಿಡಿಯೋದಲ್ಲಿದೆ. ಗುರುವಾರ ಬೆಳಿಗ್ಗೆ 11 ಗಂಟೆಗೂ ಮುನ್ನ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.