ರಾಜ್ಯಮುಂಗಾರು ವಿಳಂಬ: ಶಾಶ್ವತ ಟಾಸ್ಕ್ ಫೋರ್ಸ್ ರಚನೆಗೆ ಬಸವರಾಜ ಬೊಮ್ಮಾಯಿ ಆಗ್ರಹ
ಪ್ರತಿ ವರ್ಷ ಮಳೆ ಒಂದು ವಾರ ವಿಳಂಬವಾದರೆ ಕೃಷಿಗೆ ದೊಡ್ಡ ಸಮಸ್ಯೆಯಾಗುತ್ತದೆ. ಪ್ರತಿ ಜಿಲ್ಲೆಗೆ 50 ಲಕ್ಷ ರೂ. ಬಿಡುಗಡೆ ಮಾಡಿ, ಶಾಶ್ವತ ಟಾಸ್ಕ್ ಫೋರ್ಸ್ ರಚನೆ ಮಾಡುವಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.