ರಾಜ್ಯಕೇರಳಕ್ಕೆ ಮುಂಗಾರು ಪ್ರವೇಶ: ಬೆಂಗಳೂರು ಸೇರಿ ರಾಜ್ಯಾದ್ಯಂತ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ
ಒಂದು ವಾರ ತಡವಾಗಿ ಕೇರಳಕ್ಕೆ ಮಾನ್ಸೂನ್ ಮಾರುತಗಳು ಪ್ರವೇಶ ಮಾಡಿದ್ದು, ಪರಿಣಾಮ ರಾಜ್ಯದಲ್ಲೂ ಮಳೆ ಪ್ರಭಾವ ಜೊರಾಗಿರಲಿದೆ. ಪ್ರಮುಖವಾಗಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.