Monsoon session

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ: ರಾಮ ಮಂದಿರ ದೇಣಿಗೆಯಲ್ಲಿ ಕಳ್ಳತನ, ಪ್ರಮುಖ ಅಸ್ತ್ರವನ್ನಾಗಿಸಲು ಕಾಂಗ್ರೆಸ್ ರಣತಂತ್ರ!
ದೇಶ

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ: ರಾಮ ಮಂದಿರ ದೇಣಿಗೆಯಲ್ಲಿ ಕಳ್ಳತನ, ಪ್ರಮುಖ ಅಸ್ತ್ರವನ್ನಾಗಿಸಲು ಕಾಂಗ್ರೆಸ್ ರಣತಂತ್ರ!

ಕಾಂಗ್ರೆಸ್ ಸಂಸದೀಯ ಪಕ್ಷದ (CPP) ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನಿವಾಸ '10 ಜನಪಥ್'ನಲ್ಲಿ ನಡೆದ ಹಿರಿಯ ಕಾಂಗ್ರೆಸ್ ನಾಯಕರ ಸಭೆಯಲ್ಲಿ ಈ ಕಾರ್ಯತಂತ್ರವನ್ನು ಅಂತಿಮಗೊಳಿಸಲಾಗಿದೆ.

ಜುಲೈ 20 ರಿಂದ ಆಗಸ್ಟ್ 13 ರವರೆಗೆ ಸಂಸತ್ತಿನ ಮುಂಗಾರು ಅಧಿವೇಶನ; ತಿದ್ದುಪಡಿ ಮಸೂದೆಗೆ ಅಂಗೀಕಾರ ಸಾಧ್ಯತೆ!
ದೇಶ

ಜುಲೈ 20 ರಿಂದ ಆಗಸ್ಟ್ 13 ರವರೆಗೆ ಸಂಸತ್ತಿನ ಮುಂಗಾರು ಅಧಿವೇಶನ; ತಿದ್ದುಪಡಿ ಮಸೂದೆಗೆ ಅಂಗೀಕಾರ ಸಾಧ್ಯತೆ!

ಭಾರತ ಸರ್ಕಾರದ ಶಿಫಾರಸಿನ ಮೇರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 2026ರ ಮುಂಗಾರು ಅಧಿವೇಶನಕ್ಕಾಗಿ ಸಂಸತ್ತಿನ ಉಭಯ ಸದನಗಳನ್ನು ಕರೆಯಲು ಅನುಮೋದನೆ ನೀಡಿದ್ದಾರೆ.

ಜೈಲು ಪಾಲಾದ್ರೆ CM, PM ಕುರ್ಚಿ ಖಾಲಿ: ಕೇಂದ್ರದ  130ನೇ ಸಂವಿಧಾನ ತಿದ್ದುಪಡಿ ಬಿಲ್'ಗೆ ವಿಪಕ್ಷಗಳ ವಿರೋಧ; ಈ ಬಾರಿಯ ಮುಂಗಾರು ಅಧಿವೇಶನದಲ್ಲಿ ಹೈಡ್ರಾಮಾ ಫಿಕ್ಸ್..!
ದೇಶ

ಜೈಲು ಪಾಲಾದ್ರೆ CM, PM ಕುರ್ಚಿ ಖಾಲಿ: ಕೇಂದ್ರದ 130ನೇ ಸಂವಿಧಾನ ತಿದ್ದುಪಡಿ ಬಿಲ್'ಗೆ ವಿಪಕ್ಷಗಳ ವಿರೋಧ; ಈ ಬಾರಿಯ ಮುಂಗಾರು ಅಧಿವೇಶನದಲ್ಲಿ ಹೈಡ್ರಾಮಾ ಫಿಕ್ಸ್..!

ಮೋದಿ ಸಂಪುಟಕ್ಕೆ ಮೇಜರ್ ಸರ್ಜರಿ: ಮುಂಗಾರು ಅಧಿವೇಶನಕ್ಕೂ ಮುನ್ನ ಹಲವು ಸಚಿವರ ಖಾತೆ ಬದಲಾವಣೆ, BJP ಸಂಘಟನೆಯಲ್ಲೂ ಭಾರೀ ಬದಲಾವಣೆ..?
ದೇಶ

ಮೋದಿ ಸಂಪುಟಕ್ಕೆ ಮೇಜರ್ ಸರ್ಜರಿ: ಮುಂಗಾರು ಅಧಿವೇಶನಕ್ಕೂ ಮುನ್ನ ಹಲವು ಸಚಿವರ ಖಾತೆ ಬದಲಾವಣೆ, BJP ಸಂಘಟನೆಯಲ್ಲೂ ಭಾರೀ ಬದಲಾವಣೆ..?

ಮೂಲಗಳ ಪ್ರಕಾರ, ಕೇಂದ್ರ ಸಚಿವ ಸಂಪುಟ ಪುನಾರಚನೆ ಹಾಗೂ ಬಿಜೆಪಿಯ ಹೊಸ ಸಂಘಟನಾ ತಂಡದ ಘೋಷಣೆ ಎರಡನ್ನೂ ಒಂದೇ ಅವಧಿಯಲ್ಲಿ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಬೆಳಗಾವಿಗೆ ಮತ್ತೆ ನಿರಾಸೆ: ಸುವರ್ಣ ವಿಧಾನಸೌಧದಲ್ಲಿ ಮುಂಗಾರು ಅಧಿವೇಶನ ನಡೆಸುವ ನಿರ್ಧಾರಕ್ಕೆ ಸರ್ಕಾರ ಬ್ರೇಕ್..?
ರಾಜ್ಯ

ಬೆಳಗಾವಿಗೆ ಮತ್ತೆ ನಿರಾಸೆ: ಸುವರ್ಣ ವಿಧಾನಸೌಧದಲ್ಲಿ ಮುಂಗಾರು ಅಧಿವೇಶನ ನಡೆಸುವ ನಿರ್ಧಾರಕ್ಕೆ ಸರ್ಕಾರ ಬ್ರೇಕ್..?

ಸಚಿವ ಸಂಪುಟ ವಿಸ್ತರಣೆ ಸರ್ಕಾರದ ಮುಂದಿರುವ ಪ್ರಮುಖ ಸವಾಲಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ಈ ಪ್ರಕ್ರಿಯೆಯನ್ನು ಅತ್ಯಂತ ಸೂಕ್ಷ್ಮವಾಗಿ ಗಮನಿಸುತ್ತಿರುವ ಹಿನ್ನೆಲೆಯಲ್ಲಿ ಅಧಿವೇಶನವನ್ನು ಬೆಂಗಳೂರಿನಲ್ಲೇ ನಡೆಸಲು ಸರ್ಕಾರ ಒಲವು ತೋರಿದೆ ಎಂದು ಮೂಲಗಳು ತಿಳಿಸಿವೆ.

ಮಹಿಳಾ ಮೀಸಲಾತಿ, ಡಿಲಿಮಿಟೇಶನ್ ಮಸೂದೆ ಮಂಡನೆಗೆ ಕೇಂದ್ರ ಮತ್ತೆ ಸಿದ್ಧತೆ: TMC-DMK ಬೆಂಬಲ?
ದೇಶ

ಮಹಿಳಾ ಮೀಸಲಾತಿ, ಡಿಲಿಮಿಟೇಶನ್ ಮಸೂದೆ ಮಂಡನೆಗೆ ಕೇಂದ್ರ ಮತ್ತೆ ಸಿದ್ಧತೆ: TMC-DMK ಬೆಂಬಲ?

ಲೋಕಸಭೆಯಲ್ಲಿ ಸೋಲುಂಟಾಗಿದ್ದ ಕೇಂದ್ರ ಸರ್ಕಾರ ತನ್ನ ಬಹುನಿರೀಕ್ಷಿತ ಮಹಿಳಾ ಮೀಸಲಾತಿ, ಡಿಲಿಮಿಟೇಶನ್ ಮಸೂದೆ ಅನ್ನು ಮತ್ತೆ ಪರಿಚಯಿಸಲು ಸಿದ್ಧತೆ ನಡೆಸುತ್ತಿದೆ. ಈ ಬಾರಿ ಇದನ್ನು 'ಒಂದು ರಾಷ್ಟ್ರ, ಒಂದು ಚುನಾವಣೆ' ಪ್ರಸ್ತಾವನೆಯೊಂದಿಗೆ ಪರಿಚಯಿಸಬಹುದು.

ಬೆಳಗಾವಿಯಲ್ಲಿ ಮುಂಗಾರು ಅಧಿವೇಶನ: ಸರ್ಕಾರದ ಪ್ರಸ್ತಾವನೆಗೆ ಮಿಶ್ರ ಪ್ರತಿಕ್ರಿಯೆ; ವೆಚ್ಚ-ಭದ್ರತೆ ಕುರಿತು ಭಾರೀ ಚರ್ಚೆ!
ರಾಜ್ಯ

ಬೆಳಗಾವಿಯಲ್ಲಿ ಮುಂಗಾರು ಅಧಿವೇಶನ: ಸರ್ಕಾರದ ಪ್ರಸ್ತಾವನೆಗೆ ಮಿಶ್ರ ಪ್ರತಿಕ್ರಿಯೆ; ವೆಚ್ಚ-ಭದ್ರತೆ ಕುರಿತು ಭಾರೀ ಚರ್ಚೆ!

ಇದೂವರೆಗೆ ಚಳಿಗಾಲದ ಅಧಿವೇಶನ ಮಾತ್ರ ಬೆಳಗಾವಿಯಲ್ಲಿ ನಡೆಯುತ್ತಿದ್ದು, ಬಜೆಟ್ ಹಾಗೂ ಮುಂಗಾರು ಅಧಿವೇಶನಗಳನ್ನು ಬೆಂಗಳೂರಿನ ವಿಧಾನಸೌಧದಲ್ಲೇ ನಡೆಸಲಾಗುತ್ತಿತ್ತು. ಇದೀಗ ಮೊದಲ ಬಾರಿಗೆ ಮುಂಗಾರು ಅಧಿವೇಶನವನ್ನೂ ಬೆಳಗಾವಿಯಲ್ಲಿ ನಡೆಸುವ ಕುರಿತು ಸರ್ಕಾರ ಚಿಂತನೆ ನಡೆಯುತ್ತಿದೆ.

ಪ್ರತಿಪಕ್ಷಗಳ ಪ್ರತಿಭಟನೆಯ ನಡುವೆ ಲೋಕಸಭೆಯಲ್ಲಿ 12, ರಾಜ್ಯಸಭೆಯಲ್ಲಿ 15 ಮಸೂದೆ ಅಂಗೀಕಾರ
ದೇಶ

ಪ್ರತಿಪಕ್ಷಗಳ ಪ್ರತಿಭಟನೆಯ ನಡುವೆ ಲೋಕಸಭೆಯಲ್ಲಿ 12, ರಾಜ್ಯಸಭೆಯಲ್ಲಿ 15 ಮಸೂದೆ ಅಂಗೀಕಾರ

ಪ್ರತಿಪಕ್ಷಗಳ ನಿರಂತರ ಪ್ರತಿಭಟನೆ ಮತ್ತು ಗದ್ದಲದ ನಡುವೆ ಸಂಸತ್ ಮಾನ್ಸೂನ್ ಅಧಿವೇಶನ ಇಂದು ಮುಕ್ತಾಯಗೊಂಡಿತು.

ವಿಧಾನಸಭೆ ಮುಂಗಾರು ಅಧಿವೇಶನ: ರಸಗೊಬ್ಬರಗಳ ಕೊರತೆ ವಿಚಾರ ಹಿಡಿದು ಸರ್ಕಾರದ ವಿರುದ್ಧ ಮುಗಿಬೀಳಲು BJP ಸಜ್ಜು
ರಾಜಕೀಯ

ವಿಧಾನಸಭೆ ಮುಂಗಾರು ಅಧಿವೇಶನ: ರಸಗೊಬ್ಬರಗಳ ಕೊರತೆ ವಿಚಾರ ಹಿಡಿದು ಸರ್ಕಾರದ ವಿರುದ್ಧ ಮುಗಿಬೀಳಲು BJP ಸಜ್ಜು

ಮುಂಬರುವ ಮುಂಗಾರು ಅಧಿವೇಶನದಲ್ಲಿ ರಾಜ್ಯದ ರೈತರ ಸಂಕಷ್ಟವನ್ನು ಎತ್ತಿ ತೋರಿಸಲು ನಮ್ಮ ಪಕ್ಷ ಬಯಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಹೇಳಿದ್ದಾರೆ.