Monsoon session

Monsoon Session of Assembly: ಜುಲೈ 14ರಿಂದ ಮುಂಗಾರು ಅಧಿವೇಶನ ಸಾಧ್ಯತೆ; ಕಾಲ್ತುಳಿತ-ಜಾತಿಗಣತಿ ವಿಚಾರ ಹಿಡಿದು ಸರ್ಕಾರದ ವಿರುದ್ಧ ಮುಗಿಬೀಳಲು BJP ಸಜ್ಜು
ಕೆಲವು ವಾರಗಳ ಹಿಂದಷ್ಟೇ ಎರಡು ವರ್ಷಗಳ ಅಧಿಕಾರಾವಧಿಯನ್ನು ಪೂರೈಸಿದ ಕಾಂಗ್ರೆಸ್ ಸರ್ಕಾರ, ಇದೀಗ ಆಂತರಿಕ ಹಗ್ಗಜಗ್ಗಾಟ ಎದುರಿಸುತ್ತಿದೆ, ಹಲವು ನಾಯಕರು ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಹುದ್ದೆಗಾಗಿ ಲಾಭಿ ನಡೆಸುತ್ತಿದ್ದಾರೆ.

ವಿಶೇಷ ಅಧಿವೇಶನ ಬೇಡಿಕೆ ತಪ್ಪಿಸಲು 47 ದಿನ ಮುಂಚಿತವಾಗಿ ಮುಂಗಾರು ಅಧಿವೇಶನ ಘೋಷಣೆ: ಕಾಂಗ್ರೆಸ್
ಸಂಸತ್ ಮುಂಗಾರು ಅಧಿವೇಶನ ಜುಲೈ 21 ರಿಂದ ಆಗಸ್ಟ್ 12 ರವರೆಗೆ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಬುಧವಾರ ಹೇಳಿದ್ದಾರೆ.

ಜುಲೈ 21 ರಿಂದ ಆಗಸ್ಟ್ 12 ರವರೆಗೆ ಸಂಸತ್ತಿನ ಮುಂಗಾರು ಅಧಿವೇಶನ
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯ ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿಯು ದಿನಾಂಕಗಳನ್ನು ಶಿಫಾರಸು ಮಾಡಿದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಮಳೆಗಾಲದ ಅಧಿವೇಶನದಲ್ಲಿ ಹೊಸ ಆದಾಯ ತೆರಿಗೆ ಮಸೂದೆ ಚರ್ಚೆಗೆ: ನಿರ್ಮಲಾ ಸೀತಾರಾಮನ್
ಇಂದು ಲೋಕಸಭೆಯಲ್ಲಿ ಹಣಕಾಸು ಮಸೂದೆ 2025 ರ ಮೇಲಿನ ಚರ್ಚೆಗೆ ಉತ್ತರಿಸಿದ ನಿರ್ಮಲಾ ಸೀತಾರಾಮನ್, ಫೆಬ್ರವರಿ 13 ರಂದು ಸದನದಲ್ಲಿ ಮಂಡಿಸಲಾದ ಹೊಸ ಆದಾಯ ತೆರಿಗೆ ಮಸೂದೆಯನ್ನು ಪ್ರಸ್ತುತ ಆಯ್ಕೆ ಸಮಿತಿ ಪರಿಶೀಲಿಸುತ್ತಿದೆ ಎಂದು ಹೇಳಿದರು.

'ಪರಿಸ್ಥಿತಿ ನಮ್ಮ ಪರವಾಗಿದೆ, ಹಾಗೆಂದು ಅತಿಯಾದ ಆತ್ಮವಿಶ್ವಾಸ ಬೇಡ': ಪಕ್ಷದ ಸಂಸದೀಯ ಸಭೆಯಲ್ಲಿ ಸೋನಿಯಾ ಗಾಂಧಿ ಹೇಳಿಕೆ
ಚುನಾವಣೆಯಲ್ಲಿ ನಾವು ಕಂಡಿರುವ ಪ್ರವೃತ್ತಿಯನ್ನು ಪ್ರತಿಬಿಂಬಿಸುವ ಮೂಲಕ ಉತ್ತಮವಾಗಿ ಕಾರ್ಯನಿರ್ವಹಿಸಿದರೆ, ರಾಷ್ಟ್ರ ರಾಜಕೀಯವು ಪರಿವರ್ತನೆಯಾಗುತ್ತದೆ ಎಂದು ನಾನು ಈ ಸಂದರ್ಭದಲ್ಲಿ ಅತ್ಯಂತ ಧೈರ್ಯ ಮತ್ತು ಆತ್ಮವಿಶ್ವಾಸದಿಂದ ಹೇಳುತ್ತೇನೆ ಎಂದರು.

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಶಾಸಕ ಸುರೇಶ್ ಬಾಬು ಆಯ್ಕೆ; ಹಗರಣ: ಸಿಎಂ ರಾಜೀನಾಮಗೆ ಆಗ್ರಹಿಸಿ BJP ಪ್ರತಿಭಟನೆ; DKS ಗೆ ಸುಪ್ರೀಂ ನಲ್ಲಿ ಹಿನ್ನಡೆ!

ಹಗರಣಗಳ ಗದ್ದಲ ನಡುವೆ ವಿಧಾನ ಮಂಡಲ ಮುಂಗಾರು ಅಧಿವೇಶನ ಇಂದು ಆರಂಭ: 'ಕೈ' ಕಟ್ಟಿಹಾಕಲು ಬಿಜೆಪಿ-ಜೆಡಿಎಸ್ ಸಜ್ಜು
ವಾಲ್ಮೀಕಿ ನಿಗಮ ಹಗರಣದಲ್ಲಿ ಮಾಜಿ ಸಚಿವ ನಾಗೇಂದ್ರ ಬಂಧನ, ಮುಡಾ ಹಗರಣ, ವಕ್ಫ್ ಬೋರ್ಡ್ ನಲ್ಲಿ ನಡೆದಿದೆ ಎನ್ನಲಾಗುತ್ತಿರುವ ಹಗರಣ, ಬೆಲೆ ಏರಿಕೆ, ಸದ್ದು, ಗದ್ದಲದ ನಡುವೆ ಇಂದು ಮುಂಗಾರು ಅಧಿವೇಶನ ಆರಂಭವಾಗುತ್ತಿದೆ.

ಮುಂಗಾರು ಅಧಿವೇಶನದ ಮೊದಲ ದಿನ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಬಿಜೆಪಿ ಮುಂದು!
''ಕರ್ನಾಟಕದಲ್ಲಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ದಲಿತ ವಿರೋಧಿ ಸರಕಾರವಾಗಿದ್ದು, ಎಸ್ಟಿ ಸಮುದಾಯಕ್ಕೆ ಬಳಸಬೇಕಾಗಿದ್ದ ಹಣ, ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್‌ಸಿಎಸ್‌ಪಿ) ಮತ್ತು ಬುಡಕಟ್ಟು ಉಪ ಯೋಜನೆ (ಟಿಎಸ್‌ಪಿ) ಹಣವನ್ನು ನುಂಗಿ ಹಾಕಿದ್ದಾರೆ" ಎಂದು ಬಿಜೆಪಿ ಆರೋಪಿಸಿದೆ.

ಮುಂಗಾರು ಅಧಿವೇಶನ ನಂತರ ಅಜಿತ್ ಬಣದ 18-19 ಶಾಸಕರು ಪಕ್ಷಾಂತರ: ರೋಹಿತ್ ಪವಾರ್
ಮುಂಬರುವ ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನದ ನಂತರ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಆಡಳಿತಾರೂಢ ಎನ್‌ಸಿಪಿಯ 18 ರಿಂದ 19 ಶಾಸಕರು ತಮ್ಮ ಪಕ್ಷವನ್ನು ಸೇರಲಿದ್ದಾರೆ ಎಂದು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎಸ್‌ಪಿ) ನಾಯಕ ರೋಹಿತ್ ಪವಾರ್ ಸೋಮವಾರ ಹೇಳಿದ್ದಾರೆ.

