Monsoon session

ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 19ಕ್ಕೆ ಆರಂಭ: ಸರ್ವಪಕ್ಷ ಸಭೆ ಕರೆದಿರುವ ಸರ್ಕಾರ
ದೇಶ

ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 19ಕ್ಕೆ ಆರಂಭ: ಸರ್ವಪಕ್ಷ ಸಭೆ ಕರೆದಿರುವ ಸರ್ಕಾರ

ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 19 ರಿಂದ ಆಗಸ್ಟ್ 13ರವರೆಗೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ  ಅದರ ಮುನ್ನಾದಿನ ಜುಲೈ 18ರಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಸರ್ವಪಕ್ಷ ಸಭೆ ಕರೆದಿದ್ದಾರೆ. ಅದೇ ದಿನ ಸರ್ಕಾರದಿಂದಲೂ ಸರ್ವಪಕ್ಷ ಸಭೆ ಕರೆಯಲಾಗಿದೆ.

ಸಂಸತ್ತಿನಲ್ಲಿ ರೈತರ ಬೇಡಿಕೆ ವಿಷಯ ಮುನ್ನೆಲೆಗೆ ತನ್ನಿ: ವಿರೋಧ ಪಕ್ಷಗಳಿಗೆ ಸಂಯುಕ್ತ ಕಿಸಾನ್ ಮೋರ್ಚಾ ಒತ್ತಾಯ
ದೇಶ

ಸಂಸತ್ತಿನಲ್ಲಿ ರೈತರ ಬೇಡಿಕೆ ವಿಷಯ ಮುನ್ನೆಲೆಗೆ ತನ್ನಿ: ವಿರೋಧ ಪಕ್ಷಗಳಿಗೆ ಸಂಯುಕ್ತ ಕಿಸಾನ್ ಮೋರ್ಚಾ ಒತ್ತಾಯ

ಮುಂಬರುವ ಮುಂಗಾರು ಅಧಿವೇಶನದಲ್ಲಿ ಇತರ ಯಾವುದೇ ವಿಷಯಗಳ ಚರ್ಚೆಗೂ ಮುನ್ನ ನೂತನ ಮೂರು ಕೃಷಿ ಕಾಯ್ದೆ ಮತ್ತು ಎಂಎಸ್ಪಿಗಳ ಕುರಿತ ರೈತರ ಬೇಡಿಕೆ ಸಂಸತ್ತಿನಲ್ಲಿ ಚರ್ಚೆಯಾಗುವಂತೆ ವಿರೋಧ ಪಕ್ಷಗಳು ಒತ್ತಡ ಹೇರುವಂತೆ ಒತ್ತಾಯಿಸುವುದಾಗಿ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಹೇಳಿದೆ.

ಮಾನ್ಸೂನ್ ಅಧಿವೇಶನ: ಜನಸಂಖ್ಯಾ ನಿಯಂತ್ರಣ, ಏಕರೂಪದ ನಾಗರಿಕ ಸಂಹಿತೆ ಮಸೂದೆ ಮಂಡನೆಗೆ ಬಿಜೆಪಿ ಸಿದ್ಧತೆ!
ದೇಶ

ಮಾನ್ಸೂನ್ ಅಧಿವೇಶನ: ಜನಸಂಖ್ಯಾ ನಿಯಂತ್ರಣ, ಏಕರೂಪದ ನಾಗರಿಕ ಸಂಹಿತೆ ಮಸೂದೆ ಮಂಡನೆಗೆ ಬಿಜೆಪಿ ಸಿದ್ಧತೆ!

ಮುಂಬರುವ ಸಂಸತ್ತಿನ ಮಾನ್ಸೂನ್ ಅಧಿವೇಶನದಲ್ಲಿ ಬಿಜೆಪಿ ಸಂಸದರು ಜನಸಂಖ್ಯೆ ನಿಯಂತ್ರಣ ಮತ್ತು ಏಕರೂಪದ ನಾಗರಿಕ ಸಂಹಿತೆಯ ಖಾಸಗಿ ಸದಸ್ಯರ ಮಸೂದೆಗಳನ್ನು ಪರಿಚಯಿಸಲು ಸಿದ್ಧತೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ಜುಲೈ 19 ರಿಂದ ಸಂಸತ್ ಮುಂಗಾರು ಅಧಿವೇಶನ ಆರಂಭ, ಆಗಸ್ಟ್ 13 ಕ್ಕೆ ಮುಕ್ತಾಯ: ಸ್ಪೀಕರ್ ಓಂ ಬಿರ್ಲಾ
ದೇಶ

ಜುಲೈ 19 ರಿಂದ ಸಂಸತ್ ಮುಂಗಾರು ಅಧಿವೇಶನ ಆರಂಭ, ಆಗಸ್ಟ್ 13 ಕ್ಕೆ ಮುಕ್ತಾಯ: ಸ್ಪೀಕರ್ ಓಂ ಬಿರ್ಲಾ

ಜುಲೈ 19 ರಿಂದ ಸಂಸತ್ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಕೋವಿಡ್ ಸಂಬಂಧಿತ ಎಲ್ಲಾ ಶಿಷ್ಟಾಚಾರಗಳನ್ನು ಪಾಲಿಸಲಾಗುವುದು ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಸೋಮವಾರ ಹೇಳಿದ್ದಾರೆ.

ಆಗಸ್ಟ್ ಅಥವಾ ಸೆಪ್ಟೆಂಬರ್ ನಲ್ಲಿ ರಾಜ್ಯ ವಿಧಾನಮಂಡಲ ಮಾನ್ಸೂನ್ ಅಧಿವೇಶನ ಸಾಧ್ಯತೆ
ರಾಜ್ಯ

ಆಗಸ್ಟ್ ಅಥವಾ ಸೆಪ್ಟೆಂಬರ್ ನಲ್ಲಿ ರಾಜ್ಯ ವಿಧಾನಮಂಡಲ ಮಾನ್ಸೂನ್ ಅಧಿವೇಶನ ಸಾಧ್ಯತೆ

ರಾಜ್ಯ ವಿಧಾನಮಂಡಲ ಮಾನ್ಸೂನ್ ಅಧಿವೇಶನ ಆಗಸ್ಟ್ ಅಥವಾ ಸೆಪ್ಟೆಂಬರ್ ನಲ್ಲಿ  ನಡೆಯುವ ಸಾಧ್ಯತೆಯಿದೆ, ಏಕೆಂದರೆ ಸರ್ಕಾರವು ಜುಲೈನ ಯಾವುದೇ ಸಮಯದಲ್ಲಿ ಶಾಸಕಾಂಗ ಅಧಿವೇಶನವನ್ನು ನಡೆಸುವ ಯಾವುದೇ ಲಕ್ಷಣಗಳಿಲ್ಲ.

ಮುಂಗಾರು ಅಧಿವೇಶನ ವೇಳೆ ಸಂಸತ್ ಹೊರಗೆ ರೈತರ ಪ್ರತಿಭಟನೆ
ದೇಶ

ಮುಂಗಾರು ಅಧಿವೇಶನ ವೇಳೆ ಸಂಸತ್ ಹೊರಗೆ ರೈತರ ಪ್ರತಿಭಟನೆ

ಮುಂಗಾರು ಅಧಿವೇಶನದ ವೇಳೆ ಪ್ರತಿದಿನ ಸಂಸತ್ ಹೊರಗೆ ಕೇಂದ್ರ ಸರ್ಕಾರದ ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ಸುಮಾರು 200 ರೈತರ ಗುಂಪೊಂದು ಪ್ರತಿಭಟನೆ ನಡೆಸಲಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಭಾನುವಾರ ಪ್ರಕಟಿಸಿದೆ

ಜುಲೈ 19 ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ
ದೇಶ

ಜುಲೈ 19 ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

ಈ ಬಾರಿಯ ಸಂಸತ್ ಮುಂಗಾರು ಅಧಿವೇಶನ ಜುಲೈ19 ಕ್ಕೆ ಪ್ರಾರಂಭವಾಗಲಿದ್ದು, ಆಗಸ್ಟ್ 13 ರಂದು ಮುಕ್ತಾಯವಾಗಲಿದೆ.

ಜುಲೈನಲ್ಲಿ ನಿಗದಿತ ಸಮಯಕ್ಕೆ ಸಂಸತ್ತಿನ ಮುಂಗಾರು ಅಧಿವೇಶನ: ಪ್ರಹ್ಲಾದ್ ಜೋಶಿ ವಿಶ್ವಾಸ
ದೇಶ

ಜುಲೈನಲ್ಲಿ ನಿಗದಿತ ಸಮಯಕ್ಕೆ ಸಂಸತ್ತಿನ ಮುಂಗಾರು ಅಧಿವೇಶನ: ಪ್ರಹ್ಲಾದ್ ಜೋಶಿ ವಿಶ್ವಾಸ

ಕೋವಿಡ್-19 ಎರಡನೇ ಅಲೆ ನಡುವೆಯೂ ಜುಲೈನಲ್ಲಿ ನಿಗದಿತ ಸಮಯಕ್ಕೆ ಸಂಸತ್ತಿನ ಮುಂಗಾರು ಅಧಿವೇಶನ ನಡೆಯುವ ವಿಶ್ವಾಸವನ್ನು ಸರ್ಕಾರ ಹೊಂದಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಮಂಗಳವಾರ ಹೇಳಿದ್ದಾರೆ.

ಕೋವಿಡ್-19 ಬಿಕ್ಕಟ್ಟು: ಸಂಸತ್ ಅಧಿವೇಶನ ಅರ್ಧಕ್ಕೆ ಮೊಟಕುಗೊಳಿಸಲು ಬಹುತೇಕ ಪಕ್ಷಗಳ ಒಪ್ಪಿಗೆ
ದೇಶ

ಕೋವಿಡ್-19 ಬಿಕ್ಕಟ್ಟು: ಸಂಸತ್ ಅಧಿವೇಶನ ಅರ್ಧಕ್ಕೆ ಮೊಟಕುಗೊಳಿಸಲು ಬಹುತೇಕ ಪಕ್ಷಗಳ ಒಪ್ಪಿಗೆ

ಕೇಂದ್ರ ಸರ್ಕಾರದ ಕೆಲ ಸಚಿವರು ಹಾಗೂ ಸಂಸದರಿಗೆ ಕೊರೋನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ವಾರದ ಮಧ್ಯಭಾಗದಲ್ಲಿ ಸಂಸತ್ ಮುಂಗಾರು ಅಧಿವೇಶನವನ್ನು ಮೊಟಕುಗೊಳಿಸುವ ಸಾಧ್ಯತೆಯಿರುವುದಾಗಿ ಅಧಿಕೃತ ಮೂಲಗಳು ಶನಿವಾರ ತಿಳಿಸಿವೆ.