monsoon

ಕೇರಳಕ್ಕೆ ಮುಂಗಾರು ಆಗಮನ, ಎರಡು ದಿನಗಳಲ್ಲಿ ರಾಜ್ಯದಲ್ಲೂ ಮಳೆಗಾಲ ಪ್ರಾರಂಭ
ದೇಶ

ಕೇರಳಕ್ಕೆ ಮುಂಗಾರು ಆಗಮನ, ಎರಡು ದಿನಗಳಲ್ಲಿ ರಾಜ್ಯದಲ್ಲೂ ಮಳೆಗಾಲ ಪ್ರಾರಂಭ

ನೈಋತ್ಯ ಮಾನ್ಸೂನ್ ಕೇರಳಕ್ಕೆ ಪ್ರವೇಶಿಸಿದೆ ಎಂದು , ಭಾರತ ಹವಾಮಾನ ಇಲಾಖೆ (ಐಎಂಡಿ) ದೃಢಪಡಿಸಿದೆ. ಜೂನ್ 1ರಂದು ಕೇರಳ ಪ್ರವೇಶಿಸಿರುವ ಮುಂಗಾರು ಇನ್ನೂ  ಮಂಗಳವಾರ ಇಲ್ಲವೆ ಬುಧವಾರ ರಾಜ್ಯಕ್ಕೆ ಬರಲಿದೆ ಎಂದು ಹೇಳಲಾಗಿದೆ.

ಜೂನ್ 1ಕ್ಕೆ ನೈರುತ್ಯ ಮುಂಗಾರು ಕೇರಳ ಪ್ರವೇಶಿಸುವ ಸಾಧ್ಯತೆ- ಐಎಂಡಿ
ದೇಶ

ಜೂನ್ 1ಕ್ಕೆ ನೈರುತ್ಯ ಮುಂಗಾರು ಕೇರಳ ಪ್ರವೇಶಿಸುವ ಸಾಧ್ಯತೆ- ಐಎಂಡಿ

ಜೂನ್ 1ಕ್ಕೆ ನೈರುತ್ಯ ಮುಂಗಾರು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಗುರುವಾರ ತಿಳಿಸಿದೆ.

ಮುಂಗಾರಿನಲ್ಲಿ ಕೋವಿಡ್-19 ಆರ್ಭಟ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ: ವಿಜ್ಞಾನಿಗಳು!
ದೇಶ

ಮುಂಗಾರಿನಲ್ಲಿ ಕೋವಿಡ್-19 ಆರ್ಭಟ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ: ವಿಜ್ಞಾನಿಗಳು!

ಲಾಕ್ ಡೌನ್ ಮುಗಿದ ನಂತರ ಕೆಲ ವಾರಗಳವರೆಗೂ ಕೋವಿಡ್-19 ಸೋಂಕಿನ ಪ್ರಕರಣ ಸ್ವಲ್ಪ ಕಡಿಮೆಯಾದರೂ ಜುಲೈ ಕೊನೆಯ ವಾರ ಅಥವಾ ಆಗಸ್ಟ್ ತಿಂಗಳಲ್ಲಿ ಕೋವಿಡ್-19 ಎರಡನೇ ಹಂತದ ಬಿರುಗಾಳಿ ಬೀಸಲಿದ್ದು, ಮುಂಗಾರು ಅವಧಿಯಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗಲಿದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ.

ಈ ವರ್ಷ ಸಾಮಾನ್ಯ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ: ಐಎಂಡಿ
ದೇಶ

ಈ ವರ್ಷ ಸಾಮಾನ್ಯ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ: ಐಎಂಡಿ

ಈ ವರ್ಷ ನೈರುತ್ಯ ಮಾನ್ಸೂನ್ ಸಾಮಾನ್ಯವಾಗಿದ್ದು, ವಾಡಿಕೆಯಂತೆ ಮಳೆ ಸುರಿಯುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಬುಧವಾರ ಹೇಳಿದೆ. ಇದು ದೇಶದ ರೈತರಲ್ಲಿ ಭರವಸೆ ಮೂಡಿಸಿದೆ.

ಮಲೆನಾಡಿನಲ್ಲಿ ಮಳೆ: ಮತ್ತೆ ಜಲಪ್ರಳಯದ ಭೀತಿಯಲ್ಲಿ ಕೊಡಗು ಜನತೆ
ರಾಜ್ಯ

ಮಲೆನಾಡಿನಲ್ಲಿ ಮಳೆ: ಮತ್ತೆ ಜಲಪ್ರಳಯದ ಭೀತಿಯಲ್ಲಿ ಕೊಡಗು ಜನತೆ

ಬಿಸಿಲ ಬೇಗೆಗೆ ಕಂಗಾಲಾಗಿದ್ದ ಮಲೆನಾಡಿನಲ್ಲಿ ಈಗ ಮಳೆ ಪ್ರಾರಂಭವಾಗಿದೆ.

ಮುಂದಿನ 24 ಗಂಟೆಗಳಲ್ಲಿ ಮುಂಗಾರು ಕೇರಳ ಪ್ರವೇಶಿಸುವ ಸಾಧ್ಯತೆ- ಹವಾಮಾನ ಇಲಾಖೆ
ದೇಶ

ಮುಂದಿನ 24 ಗಂಟೆಗಳಲ್ಲಿ ಮುಂಗಾರು ಕೇರಳ ಪ್ರವೇಶಿಸುವ ಸಾಧ್ಯತೆ- ಹವಾಮಾನ ಇಲಾಖೆ

ಮುಂದಿನ 24 ಗಂಟೆಗಳಲ್ಲಿ ನೈರುತ್ಯ ಮುಂಗಾರು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ

ಮುಂಗಾರು ಐದು ದಿನ ವಿಳಂಬ, ಜೂನ್‌ 6ರಂದು ಕೇರಳ ಪ್ರವೇಶ
ದೇಶ

ಮುಂಗಾರು ಐದು ದಿನ ವಿಳಂಬ, ಜೂನ್‌ 6ರಂದು ಕೇರಳ ಪ್ರವೇಶ

ಈ ಬಾರಿ ಮುಂಗಾರು ಐದು ದಿನ ವಿಳಂಬವಾಗುತ್ತಿದ್ದು, ಜೂನ್ 6ರಂದು ಕೇರಳ ಪ್ರವೇಶಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಬುಧವಾರ ತಿಳಿಸಿದೆ.

ಜೂನ್‌ 4ರಂದು ಕೇರಳಕ್ಕೆ ಮುಂಗಾರು ಪ್ರವೇಶ, ಈ ಬಾರಿ ಸಾಮಾನ್ಯಕ್ಕಿಂತ ಕಡಿಮೆ ಮಳೆ
ದೇಶ

ಜೂನ್‌ 4ರಂದು ಕೇರಳಕ್ಕೆ ಮುಂಗಾರು ಪ್ರವೇಶ, ಈ ಬಾರಿ ಸಾಮಾನ್ಯಕ್ಕಿಂತ ಕಡಿಮೆ ಮಳೆ

ಜೂನ್ 4ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸಲಿದ್ದು, ಈ ಬಾರಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ ಎಂದು ಸ್ಕೈಮೆಟ್...

ಕೇರಳ, ಕೊಡಗು ಪ್ರವಾಹಕ್ಕೆ ನೂರಾರು ಮಂದಿ ಬಲಿ: ಭೀಕರ ಮಳೆಯ ರಹಸ್ಯ ಭೇದಿಸಿದ ತಜ್ಞರು
ದೇಶ

ಕೇರಳ, ಕೊಡಗು ಪ್ರವಾಹಕ್ಕೆ ನೂರಾರು ಮಂದಿ ಬಲಿ: ಭೀಕರ ಮಳೆಯ ರಹಸ್ಯ ಭೇದಿಸಿದ ತಜ್ಞರು

ಕೊಡಗು ಹಾಗೂ ಕೇರಳ ರಾಜ್ಯದಲ್ಲಿ ಭಾರೀ ಪ್ರವಾಹ ಹಾಗೂ ಭೂಕುಸಿತ ಸೃಷ್ಟಿಸಿ ನೂರಾರು ಮಂದಿಯನ್ನು ಬಲಿ ಪಡೆದುಕೊಂಡಿದ್ದ ಮಾರಣಾಂತಿಕ ಮಳೆಗೆ ಕಾರಣವೇನು ಎಂಬುದನ್ನು ಹವಾಮಾನ ತಜ್ಞರು ಪತ್ತೆ ಹಚ್ಚಿದ್ದಾರೆ...