monsoon

ರಾಜ್ಯದಲ್ಲಿ ಮತ್ತೆ ಮುಂಗಾರು ಬಿರುಸು: ಅನೇಕ ಕಡೆ ಭಾರೀ ಮಳೆ
ರಾಜ್ಯ

ರಾಜ್ಯದಲ್ಲಿ ಮತ್ತೆ ಮುಂಗಾರು ಬಿರುಸು: ಅನೇಕ ಕಡೆ ಭಾರೀ ಮಳೆ

ಒಂದು ವಾರದ ಬಿಡುವಿನ ನಂತರ ರಾಜ್ಯದಲ್ಲಿ ನೈರುತ್ಯ ಮುಂಗಾರು ತೀವ್ರಗೊಂಡಿದ್ದು, ಅನೇಕ ಕಡೆ ಸಾಧಾರಣದಿಂದ ಭಾರಿ ಮಳೆಯಾಗುತ್ತಿದ್ದು, ಇದರಿಂದ ಸಾಮಾನ್ಯ ಜನಜೀವನಕ್ಕೆ ತೊಂದರೆಯಾಗಿದೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜುಲೈ19 ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಸಾಧ್ಯತೆ
ದೇಶ

ಜುಲೈ19 ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಸಾಧ್ಯತೆ

ಮುಂದಿನ ತಿಂಗಳು  ಸಂಸತ್ತಿನ ಮುಂಗಾರು ಅಧಿವೇಶನಗಳು ಆರಂಭಗೊಳ್ಳಲಿವೆ. ಜುಲೈ 19 ರಿಂದ ಆರಂಭಗೊಂಡು ಆಗಸ್ಟ್ 13 ಕ್ಕೆ ಅಂತ್ಯಗೊಳ್ಳುವ ಸಾಧ್ಯತೆಯಿದೆ.

ಮುಂಗಾರು ಮಳೆ: ಪ್ರವಾಸಿಗರನ್ನು ಆಕರ್ಷಿಸುತ್ತಿರುವ ದೂದ್ ಸಾಗರ್ ಜಲಪಾತ!
ರಾಜ್ಯ

ಮುಂಗಾರು ಮಳೆ: ಪ್ರವಾಸಿಗರನ್ನು ಆಕರ್ಷಿಸುತ್ತಿರುವ ದೂದ್ ಸಾಗರ್ ಜಲಪಾತ!

ಚಲಿಸುತ್ತಿರುವ ರೈಲಿನಿಂದ ಮನಮೋಹಕವಾಗಿ ಕಾಣುವ ದೂದ್ ಸಾಗರ್ ಜಲಪಾತಕ್ಕೆ ತಲುಪುವುದು ಸುಲಭ ಸಾಧ್ಯವಲ್ಲದೇ ಇದ್ದರೂ ಸಹ ಸೌತ್ ವೆಸ್ಟ್ರನ್ ರೈಲ್ವೆ ವಿಭಾಗ ಪ್ರವಾಸಿಗರಿಗೆ ಪ್ರೇಕ್ಷಣೀಯ ಸ್ಥಳವನ್ನಾಗಿಸಲು  ಹಲವು ಕ್ರಮಗಳನ್ನು ಕೈಗೊಂಡಿದೆ. 

ಮುಂಗಾರು ಚುರುಕು: ಇನ್ನೂ 4 ದಿನ ಹಲವೆಡೆ ಮಳೆ ಎಚ್ಚರಿಕೆ
ರಾಜ್ಯ

ಮುಂಗಾರು ಚುರುಕು: ಇನ್ನೂ 4 ದಿನ ಹಲವೆಡೆ ಮಳೆ ಎಚ್ಚರಿಕೆ

ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನೈರುತ್ಯ  ಮುಂಗಾರು ಚುರುಕುಗೊಂಡಿದ್ದು ಇನ್ನೂ 4 ದಿನ  ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯಕ್ಕೆ ಮುಂಗಾರು ಅಧಿಕೃತ ಪ್ರವೇಶ: ಮೊದಲ ದಿನವೇ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ
ರಾಜ್ಯ

ರಾಜ್ಯಕ್ಕೆ ಮುಂಗಾರು ಅಧಿಕೃತ ಪ್ರವೇಶ: ಮೊದಲ ದಿನವೇ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ

ಕೇರಳ ಪ್ರವೇಶಿಸಿರುವ ನೈಋತ್ಯ ಮುಂಗಾರು ಮಾರುತಗಳು ಶುಕ್ರವಾರ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿಗೆ ಆಗಮಿಸಿದ್ದು, ಶನಿವಾರ ಉತ್ತರ ಒಳನಾಡನ್ನು ವ್ಯಾಪಿಸಲಿವೆ. ಇದರೊಂದಿಗೆ ರಾಜ್ಯದಲ್ಲಿ 4 ತಿಂಗಳ ಮಳೆಗಾಲ ಅಧಿಕೃತವಾಗಿ ಆರಂಭವಾಗಲಿದೆ. 

ಮುಂಗಾರು ಆರಂಭಕ್ಕೆ ಕ್ಷಣಗಣನೆ: ಕೃಷಿ ಚಟುವಟಿಕೆ ಸಿದ್ಧತೆ ಬಗ್ಗೆ ಸಿಎಂ ಯಡಿಯೂರಪ್ಪ ಪರಿಶೀಲನೆ
ರಾಜ್ಯ

ಮುಂಗಾರು ಆರಂಭಕ್ಕೆ ಕ್ಷಣಗಣನೆ: ಕೃಷಿ ಚಟುವಟಿಕೆ ಸಿದ್ಧತೆ ಬಗ್ಗೆ ಸಿಎಂ ಯಡಿಯೂರಪ್ಪ ಪರಿಶೀಲನೆ

ಕೊರೋನಾ 2ನೇ ಅಲೆ ನಡುವಲ್ಲೇ ರಾಜ್ಯದಲ್ಲಿ ಮುಂಗಾರು ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ಮಂಗಳವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೃಷಿ ಚಟುವಟಿಕೆಗೆ ಸಂಬಂಧಿಸಿದ ಪೂರ್ವ ಸಿದ್ಧತೆ ಕುರಿತು ಅಧಿಕಾರಿಗಳೊಂದಿಗೆ ಸಮಾಲೇಚನೆ ನಡೆಸಿದರು. 

ಉತ್ತರ, ದಕ್ಷಿಣ ಭಾರತದಲ್ಲಿ ಸಾಮಾನ್ಯ ಮುಂಗಾರು; ಮಧ್ಯ ಭಾರತದಲ್ಲಿ ಹೆಚ್ಚು ಮಳೆ: ಐಎಂಡಿ
ದೇಶ

ಉತ್ತರ, ದಕ್ಷಿಣ ಭಾರತದಲ್ಲಿ ಸಾಮಾನ್ಯ ಮುಂಗಾರು; ಮಧ್ಯ ಭಾರತದಲ್ಲಿ ಹೆಚ್ಚು ಮಳೆ: ಐಎಂಡಿ

ನೈಋತ್ಯ ಮಾನ್ಸೂನ್ ಉತ್ತರ ಮತ್ತು ದಕ್ಷಿಣ ಭಾರತದಲ್ಲಿ ಸಾಮಾನ್ಯ ಮಳೆಯನ್ನು ತರಬಹುದು ಮಧ್ಯ ಭಾರತದಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮತ್ತು ಪೂರ್ವ ಮತ್ತು ಈಶಾನ್ಯ ಭಾರತದಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗಲಿದೆ ಎಂದು MeT ಇಲಾಖೆ ಮಂಗಳವಾರ ತಿಳಿಸಿದೆ.

ಮುಂಗಾರು ನಾಳೆ ದಕ್ಷಿಣ ಕರಾವಳಿ ಅಪ್ಪಳಿಸುವ ಸಾಧ್ಯತೆ: ಹವಾಮಾನ ಕಚೇರಿ
ದೇಶ

ಮುಂಗಾರು ನಾಳೆ ದಕ್ಷಿಣ ಕರಾವಳಿ ಅಪ್ಪಳಿಸುವ ಸಾಧ್ಯತೆ: ಹವಾಮಾನ ಕಚೇರಿ

ಮುಂಗಾರು ನಾಳೆ ದಕ್ಷಿಣ ಕರಾವಳಿಗೆ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಭಾನುವಾರ ಮುನ್ಸೂಚನೆ ನೀಡಿದೆ.

ಜೂನ್ 5 ರ ವೇಳೆಗೆ ಮುಂಗಾರು ರಾಜ್ಯ ಪ್ರವೇಶ ನಿರೀಕ್ಷೆ
ರಾಜ್ಯ

ಜೂನ್ 5 ರ ವೇಳೆಗೆ ಮುಂಗಾರು ರಾಜ್ಯ ಪ್ರವೇಶ ನಿರೀಕ್ಷೆ

ಕೇರಳಕ್ಕೆ ಮೇ 31 ರಂದು ಮುಂಗಾರು ಪ್ರವೇಶಿಸುವ ಸಾಧ್ಯತೆಯಿದೆ. ಈ ಕಾರಣದಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.