monsoon

ಜೂನ್ ಮೊದಲ ವಾರದಲ್ಲಿ ಬೆಂಗಳೂರಿಗೆ ಮುಂಗಾರು ಪ್ರವೇಶ
ಭಾರತಕ್ಕೆ ಮುಂಗಾರು ಮಳೆಯನ್ನು ಹೊತ್ತು ತರುವ ನೈಋತ್ಯ ಮಾನ್ಸೂನ್ ಮಾರುತಗಳು ಮೇ.31ರಂದೇ ಕೇರಳ ಪ್ರವೇಶಿಸುತ್ತಿದ್ದು, ಬೆಂಗಳೂರಿನಲ್ಲಿ ಜೂನ್ ಮೊದಲ ವಾರದಲ್ಲಿ ಮುಂಗಾರು ಪ್ರವೇಶವಾಗಲಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮೇ 30ಕ್ಕೆ ಮುಂಗಾರು ಕೇರಳ ಪ್ರವೇಶ; ರಾಜ್ಯದಲ್ಲಿ ಮುಂದಿನ ಎರಡ್ಮೂರು ದಿನ ಮಳೆ ಸಾಧ್ಯತೆ
ಪ್ರಸಕ್ತ ವರ್ಷ ನೈರುತ್ಯ ಮುಂಗಾರು ಮೇ 30ರಂದು ಕೇರಳಕ್ಕೆ ಪ್ರವೇಶಿಸಲಿದೆ ಎಂದು ಖಾಸಗಿ ಹವಾಮಾನ ಮುನ್ಸೂಚನೆ ಸಂಸ್ಥೆ, ಸ್ಕೈಮೆಟ್ ಗುರುವಾರ ವರದಿ ಮಾಡಿದೆ.

ಈ ವರ್ಷ ಸಾಮಾನ್ಯ ಮುಂಗಾರು: ಹವಾಮಾನ ಇಲಾಖೆ ಮುನ್ಸೂಚನೆ
ಈ ವರ್ಷ ನೈರುತ್ಯ ಮುಂಗಾರು ಸಾಧಾರಣವಾಗಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ನೈರುತ್ಯ ಮುಂಗಾರು ಪರಿಣಾಮ ದೇಶಾದ್ಯಂತ ಶೇ 98 ರಷ್ಟು ಮಳೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಭೂ ವಿಜ್ಞಾನ ಸಚಿವಾಲಯದ ಕಾರ್ಯದರ್ಶಿ ರಾಜೀವನ್ ತಿಳಿಸಿದ್ದಾರೆ.

ಕೊರೋನಾ ಸಾಂಕ್ರಾಮಿಕ ಸಂದರ್ಭದಲ್ಲಿ ಗಂಟಲಿನ ಸೋಂಕು ನಿವಾರಣೆಗೆ ರಾಮಬಾಣ ಈ 'ಕಾಚು'!
ಕಾಚುವನ್ನು ಕಗ್ಗಲಿ ಮರದಿಂದ ತಯಾರಿಸಲ್ಪಡಲಾಗುತ್ತದೆ. ಕಗ್ಗಲಿ ಉಷ್ಣವಾಸಿ ವೃಕ್ಷ ಇದಾಗಿದ್ದು, ಈ ಮರ ಮುಳ್ಳುಗಳಿಂದ ಕೂಡಿದೆ. ಸುಮಾರು 15 ಅಡಿ ಎತ್ತರ ಬೆಳೆಯುವ ಈ ರದ ತೊಗದೆ ಕಂದು ಬಣ್ಣ ಇರಲಿದೆ. ಎಲೆಗಳು ಅತ್ಯಂತ ಸಣ್ಣದಾಗಿ ಗರಿಗಳ ರೀತಿ ಇರಲಿದ್ದು, ಹೂವುಗಳು ಹಳದಿ ಬಣ್ಣದಲ್ಲಿರುತ್ತದೆ. ಕಾಯಿಗಳು ಸುಮಾರು 10 ಬೀಜಗಳನ್ನು ಹೊಂದಿರುತ್ತದೆ...

ಬಂದಿದೆ ಮಳೆಗಾಲ: ಕೊರೋನಾ ಸಾಂಕ್ರಾಮಿಕ ಸಂದರ್ಭದಲ್ಲಿ ಚರ್ಮ ಸಮಸ್ಯೆಗಳಿಗಿಲ್ಲಿದೆ ಸೂಕ್ತ ಪರಿಹಾರ!
ಮಳೆಗಾಲ ಬಂದ ಕೂಡಲೇ ಆರೋಗ್ಯ, ಚರ್ಮ ಸಮಸ್ಯೆಗಳು ಹೆಚ್ಚು ತಲೆದೂರುತ್ತವೆ. ಡ್ರೈಸ್ಕಿನ್, ತ್ವಚೆಯ ಕಾಂತಿ ಕುಂದುವುದು, ಕೂದಲು ಒಣಗುವುದು ಸೇರಿದಂತೆ ಹಲವು ಸಮಸ್ಯೆಗಳನ್ನು ನಿಭಾಯಿಸಬೇಕಾಗುತ್ತದೆ.

ಮಳೆಗಾಲದಲ್ಲಿ ಕೀಟಗಳ ಕಾಟವೇ? ಇಲ್ಲಿದೆ ಮನೆ ಮದ್ದು!
ಮಳೆಗಾಲ ಬಂತು...ಇನ್ನು ಮನೆ ಬಾಗಿಲಿಗೆ ಕೀಟಗಳ ದಾಳಿ ಆರಂಭವಾಗಲಿದ್ದು, ನೊಣ, ಸೊಳ್ಳೆ, ಜಿರಳೆ, ಶತಪದಿಯಂತಹ ಕೀಟಗಳು ಮನೆಗಳಿಗೆ ನುಗ್ಗುವ ಸಾಧ್ಯತೆ ಇದೆ. ಹೀಗಾಗಿ ಕೀಟಗಳ ಭಾಧೆಯಿಂದ ತಪ್ಪಿಸಿಕೊಳ್ಳಲು ಒಂದಷ್ಟು ಮನೆ ಮದ್ದು ಇಲ್ಲಿದೆ.

ಮಳೆಗಾಲ ಬಂತು: ರೋಗ ನಿರೋಧಕ ಶಕ್ತಿ ಹೆಚ್ಚಿಸಿ ಸೂಪರ್ ಪವರ್ ನೀಡುವ ಆಹಾರ ಪದಾರ್ಥಗಳ ಬಗ್ಗೆ ತಿಳಿದುಕೊಳ್ಳಿ
ಮಳೆಗಾಲ ಆರಂಭವಾಗುತ್ತಿದ್ದು, ಈ ಸಂದರ್ಭದಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದೇ ದೊಡ್ಡ ತಲೆನೋವಿನ ವಿಚಾರವಾಗಿದೆ. ಮಳೆಗಾಲದಲ್ಲಿ ಸಾಮಾನ್ಯವಾಗಿ ಜನರು ಹೆಚ್ಚು ಅನಾರೋಗ್ಯಕ್ಕೀಡಾಗುತ್ತಾರೆ. ಏಕೆಂದರೆ ಗಾಳಿಯಲ್ಲಿನ ತೇವಾಂಶವು ಅನೇಕ ರೀತಿಯ ಹಾನಿಕಾರಕ ಸೂಕ್ಷ್ಮ ಜೀವಿಗಳ ಬೆಳವಣಿಗೆಗಳನ್ನು ಪ್ರಚೋದಿಸುತ್ತದೆ.

ಅವಧಿಗೂ ಮುನ್ನ ರಾಜ್ಯಕ್ಕೆ ಮುಂಗಾರು ಪ್ರವೇಶ, ಭಾರಿ ಮಳೆ ಮುನ್ಸೂಚನೆ
ಅವಧಿಗೂ ಮುನ್ನವೇ ಮುಂಗಾರು ರಾಜ್ಯ ಪ್ರವೇಶಿಸಿದ್ದು, ಪರಿಣಾಮ ಭಾನುವಾರದಿಂದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಳೆಗಾಲ ಆರಂಭ: ಶರಾವತಿ ವಿದ್ಯುತ್ ಯೋಜನೆ ಕಾಮಗಾರಿ ಸ್ಥಗಿತ
ಜೀವ ವೈವಿಧ್ಯತೆಯ ಆಗರ ಶರಾವತಿ ಕಣಿವೆಯಲ್ಲಿ ವಿವಾದಾತ್ಮಕ 2 ಸಾವಿರ ಮೆಗಾವ್ಯಾಟ್ ಸಾಮರ್ಥ್ಯದ 'ಶರಾವತಿ ಪಂಪ್ಡ್ ಸ್ಟೊರೇಜ್ ಯೋಜನೆ'ಗಾಗಿ ಕೈಗೊಳ್ಳಲಾಗಿದ್ದ ಭೂ ಗರ್ಭ ಅಧ್ಯಯನವನ್ನು ರಾಜ್ಯ ಅರಣ್ಯ ಇಲಾಖೆ ಸ್ಥಗಿತಗೊಳಿಸಿದೆ.

