Monument

ಹಂಪಿ ಸ್ಮಾರಕದ ಮೇಲೆ ಹತ್ತಿ ಯುವಕನ ಡ್ಯಾನ್ಸ್; ಎಎಸ್ ಐ ನಿಯಮ ಉಲ್ಲಂಘನೆ; ಪೊಲೀಸರಿಂದ ಸ್ವಯಂಪ್ರೇರಿತ ಕೇಸು ದಾಖಲು
ಹಂಪಿಯ ಹೇಮಕೂಟ ಬೆಟ್ಟದಲ್ಲಿ ಯುವಕರು ಕುಣಿದು ಕುಪ್ಪಳಿಸುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, 14ನೇ ಶತಮಾನದ ಪುರಾತನ ಸ್ಮಾರಕದ ಮಂಟಪಕ್ಕೆ ಹತ್ತುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ವ್ಯಾಪಕ ವಿರೋಧ ವ್ಯಕ್ತವಾಗಿ ಹಂಪಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

8 ವರ್ಷಗಳ ಹಿಂದೆ ಗುರುಪೂರ್ಣಿಮೆಯ ದಿನ ಸಿದ್ದೇಶ್ವರ ಶ್ರೀಗಳು ಬರೆದಿದ್ದ ಅಂತಿಮ ಅಭಿವಂದನಾ ಪತ್ರದಲ್ಲಿ ಆಶಯ ಏನಿದೆ ಗೊತ್ತೇ?
ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಜ.02 ರಂದು ಸಂಜೆ ಲಿಂಗೈಕ್ಯರಾಗಿದ್ದು ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ನಡೆಯಲಿದೆ.

ಸ್ಮಾರಕ ಏರಲು ಅನುಮತಿ ನಿರಾಕರಣೆ: ಭದ್ರತಾ ಸಿಬ್ಬಂದಿ ಮೇಲೆ ಚೀನೀ ಪ್ರವಾಸಿಗನಿಂದ ಹಲ್ಲೆ
ವಿಶ್ವ ಪಾರಂಪರಿಕ ತಾಣ ಹಂಪಿಯಲ್ಲಿನ ಸ್ಮಾರಕ ಏರಲು ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಭದ್ರತಾ ಸಿಬ್ಬಂದಿಯೊಬ್ಬರ ಮೇಲೆ ಚೀನಾದ ಪ್ರವಾಸಿಗರು ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ವಿಶ್ವದ 8 ನೇ ಅದ್ಭುತವಾಗಲಿದೆಯಾ ಪಾಕಿಸ್ತಾನದಲ್ಲಿರುವ ಈ ಸ್ಮಾರಕ?
ಪಾಕಿಸ್ತಾನದಲ್ಲಿರುವ ಕನಿಷ್ಕ ಸ್ತೂಪವನ್ನು ವಿಶ್ವದ 8 ನೇ ಅದ್ಭುತವನ್ನಾಗಿ ಘೋಷಿಸಲು ವಿಶ್ವಸಂಸ್ಥೆಯ ಸಾಂಸ್ಕೃತಿಕ ಅಂಗ ಯುನೆಸ್ಕೋಗೆ ಒತ್ತಡ ಹೇರುವಂತೆ ಅಮೆರಿಕ ಮೂಲದ ಇತಿಹಾಸಕಾರ...

ಕನ್ನಡ ಹೋರಾಟಗಾರರ ಬೇಡಿಕೆಯಂತೆ ಸ್ಮಾರಕಕ್ಕೆ ಚಿಂತನೆ: ಸಿಎಂ ಸಿದ್ದರಾಮಯ್ಯ ಭರವಸೆ
ಕನ್ನಡ ಏಕೀಕರಣ ಆರಂಭವಾದ ಸೆಂಟ್ರಲ್ ಕಾಲೇಜು ಮೈದಾನದಲ್ಲಿ ಸ್ಮಾರಕ ನಿರ್ಮಿಸುವ ಬಗ್ಗೆ ವಿಶೇಷ ಗಮನ ಕೊಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು

