Monuments Day

ಐತಿಹಾಸಿಕ ಬೀದರ್ ಕೋಟೆ ಮೇಲೆ ವಕ್ಫ್ ಮಂಡಳಿ ಕಣ್ಣು: 17 ಸ್ಮಾರಕಗಳು ತನ್ನ ಆಸ್ತಿ ಎಂದು ಗುರುತಿಸಿದ Waqf!
ಕೋಟೆಯನ್ನು ನಿರ್ವಹಿಸುತ್ತಿರುವ ಭಾರತೀಯ ಪುರಾತತ್ವ ಇಲಾಖೆಗೆ ಈ ಬಗ್ಗೆ ತಿಳಿದಿಲ್ಲ. ಬೀದರ್ ಕೋಟೆ ಆವರಣದಲ್ಲಿರುವ 60 ಆಸ್ತಿಗಳ ಪೈಕಿ 17 ಆಸ್ತಿಗಳು ವಕ್ಫ್ ಮಂಡಳಿಗೆ ಸೇರಿದ್ದು ಎಂದು ಮೂಲಗಳು ತಿಳಿಸಿವೆ.

ಪ್ರಥಮ ಬಾರಿಗೆ ಸಾರ್ವಜನಿಕರಿಗೆ ಮುಕ್ತವಾಗಲಿರುವ ಇಂಡಿಯಾ ಹೌಸ್
103 ವರ್ಷದ ವಿಶ್ವ ಪರಂಪರೆಯ ಸ್ಮಾರಕ ವಾಸ್ಸೆನರ್ ನಲ್ಲಿರುವ, ಇಂಡಿಯಾ ಹೌಸ್ ಗೆ ಇದೇ ಪ್ರಥಮ ಬಾರಿಗೆ ಸಾರ್ವಜನಿಕರಿಗೆ ಮುಕ್ತ ಪ್ರವೇಶ ಸಿಗಲಿದೆ.

