Moodbidri

ಮಂಗಳೂರು: ಧಾರ್ಮಿಕ ಮೆರವಣಿಗೆ ವೇಳೆ ಪಾದಚಾರಿ ಸೇತುವೆ ಕುಸಿದು 8 ಜನರಿಗೆ ಗಾಯ, Video!
ರಾಜ್ಯ

ಮಂಗಳೂರು: ಧಾರ್ಮಿಕ ಮೆರವಣಿಗೆ ವೇಳೆ ಪಾದಚಾರಿ ಸೇತುವೆ ಕುಸಿದು 8 ಜನರಿಗೆ ಗಾಯ, Video!

ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರ್ಮಿಕ ಮೆರವಣಿಗೆಯ ವೇಳೆ ಪಾದಚಾರಿ ಸೇತುವೆ ಕುಸಿದು ಎಂಟು ಮಂದಿಗೆ ಗಾಯಗೊಂಡಿದ್ದಾರೆ. ಶುಕ್ರವಾರ ತಡರಾತ್ರಿ ಮೂಡುಬಿದಿರೆ ತಾಲ್ಲೂಕಿನ ಹೊಸಬೆಟ್ಟು ಬಳಿ 'ಧರ್ಮನೇಮ' ಆಚರಣೆಯ ಸಿದ್ಧತೆಯ ಭಾಗವಾಗಿ...

ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಕಾಮಕಾಂಡ?: ಸಂತ್ರಸ್ತೆಯ ಮಗಳ ಮೇಲೂ ಕಣ್ಣು, ಆಡಿಯೋ-ವಿಡಿಯೋ ವೈರಲ್..! ಅಮಾನತು
ರಾಜ್ಯ

ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಕಾಮಕಾಂಡ?: ಸಂತ್ರಸ್ತೆಯ ಮಗಳ ಮೇಲೂ ಕಣ್ಣು, ಆಡಿಯೋ-ವಿಡಿಯೋ ವೈರಲ್..! ಅಮಾನತು

ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಮೂಡಬಿದ್ರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಸಂತ್ರಸ್ಥೆ ಮಾತ್ರವಲ್ಲದೇ ಆಕೆಯ ಮಗಳ ಮೇಲೂ ಕಣ್ಣು ಹಾಕಿದ್ದ ಎಂದು ಸಂತ್ರಸ್ಥೆ ಗಂಭೀರ ಆರೋಪ ಮಾಡಿದ್ದಾರೆ.

Moodbidri: ದಿಢೀರ್ ತುಂಬಿ ಹರಿದ ಎರುಗುಂಡಿ ಫಾಲ್ಸ್‌; ಸ್ಥಳೀಯರಿಂದ ಐವರು ಪ್ರವಾಸಿಗರ ರಕ್ಷಣೆ, Video Viral
ರಾಜ್ಯ

Moodbidri: ದಿಢೀರ್ ತುಂಬಿ ಹರಿದ ಎರುಗುಂಡಿ ಫಾಲ್ಸ್‌; ಸ್ಥಳೀಯರಿಂದ ಐವರು ಪ್ರವಾಸಿಗರ ರಕ್ಷಣೆ, Video Viral

ತುಂಬಿ ಹರಿಯುತ್ತಿರುವ ಫಾಲ್ಸ್‌ನ ಮೇಲೆ ಐವರು ಪ್ರವಾಸಿಗರು ತೆರಳಿದ್ದು, ಸ್ಥಳೀಯರು ಹೇಳಿದರೂ ಕೇಳದೆ ಹೋಗಿದ್ದಾರೆ. ಈ ಸಂದರ್ಭ ಏಕಾಏಕಿ ನೀರು ನುಗ್ಗಿದೆ. ಐವರು ಬಂಡೆಗಳ ನಡುವೆ ಸಿಲುಕಿದ್ದಾರೆ.

ಮಂಗಳೂರು: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ
ರಾಜ್ಯ

ಮಂಗಳೂರು: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ

ಮೂಡುಬಿದಿರೆಯ ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಎರಡನೇ ವರ್ಷದ ಪದವಿ ಪೂರ್ವ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಮೃತರನ್ನು ಮೈಸೂರಿನ ಸಿಎಂ ದಿವ್ಯಾ (18) ಎಂದು ಗುರುತಿಸಲಾಗಿದೆ.

ದಕ್ಷಿಣ ಕನ್ನಡದ ಮೂಡುಬಿದಿರೆಯಲ್ಲಿ ವೃದ್ಧೆ ರೋಗಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಪುರುಷ ನರ್ಸ್ ಬಂಧನ
ರಾಜ್ಯ

ದಕ್ಷಿಣ ಕನ್ನಡದ ಮೂಡುಬಿದಿರೆಯಲ್ಲಿ ವೃದ್ಧೆ ರೋಗಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಪುರುಷ ನರ್ಸ್ ಬಂಧನ

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪಟ್ಟಣದಲ್ಲಿ ವಯೋವೃದ್ಧೆ ರೋಗಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪೊಲೀಸರು ಪುರುಷ ಹೋಮ್ ನರ್ಸ್‌ನನ್ನು ಬಂಧಿಸಿದ್ದಾರೆ. 

ಮೂಡುಬಿದರಿಯಲ್ಲಿ ಜಾಂಬೂರಿಗೆ ಭರ್ಜರಿ ಸಿದ್ಧತೆ: 2 ಲಕ್ಷ ರೊಟ್ಟಿ ಪೂರೈಸಲು ಸ್ಕೌಟ್ಸ್ ಮತ್ತು ಗೈಡ್ಸ್ ಮುಂದು!
ರಾಜ್ಯ

ಮೂಡುಬಿದರಿಯಲ್ಲಿ ಜಾಂಬೂರಿಗೆ ಭರ್ಜರಿ ಸಿದ್ಧತೆ: 2 ಲಕ್ಷ ರೊಟ್ಟಿ ಪೂರೈಸಲು ಸ್ಕೌಟ್ಸ್ ಮತ್ತು ಗೈಡ್ಸ್ ಮುಂದು!

ಡಿ.21ರಿಂದ 27ರವರೆಗೆ ಮೂಡುಬಿದರಿಯ ಆಳ್ವಾಸ್ ಕಾಲೇಜು ಆವರಣದಲ್ಲಿ ಅಂತರರಾಷ್ಟ್ರೀಯ ಸ್ಕೌಟ್ಸ್ –ಗೈಡ್ಸ್ ಸಾಂಸ್ಕೃತಿಕ ಜಾಂಬೂರಿ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಗದಗದ ಸ್ಕೌಟ್ಸ್ ಮತ್ತು ಗೈಡ್ಸ್ ಸದಸ್ಯರು ವಿನೂತನ ಪ್ರಯತ್ನವೊಂದಕ್ಕೆ ಮುಂದಾಗಿದ್ದಾರೆ.

ಮೂಡಬಿದರಿಯಲ್ಲಿ ಭಾರತದ ಮೊದಲ ಅಂತಾರಾಷ್ಟ್ರೀಯ ಸ್ಕೌಟ್ಸ್, ಗೈಡ್ಸ್ ಜಾಂಬೂರಿಗೆ ಸಕಲ ಸಿದ್ಧತೆ 
ರಾಜ್ಯ

ಮೂಡಬಿದರಿಯಲ್ಲಿ ಭಾರತದ ಮೊದಲ ಅಂತಾರಾಷ್ಟ್ರೀಯ ಸ್ಕೌಟ್ಸ್, ಗೈಡ್ಸ್ ಜಾಂಬೂರಿಗೆ ಸಕಲ ಸಿದ್ಧತೆ 

ಭಾರತದ ಮೊದಲ ಅಂತಾರಾಷ್ಟ್ರೀಯ ಸ್ಕೌಟ್ಸ್ ಹಾಗೂ ಗೈಡ್ಸ್ ಜಾಂಬೂರಿಗೆ ಮೂಡಬಿದರಿಯಲ್ಲಿ ಸಿದ್ಧತೆಗಳು ಭರದಿಂದ ಸಾಗಿದೆ.

ಮೂಡಬಿದಿರೆ: 'ಕಂಬಳದ ಉಸೇನ್ ಬೋಲ್ಟ್' ಖ್ಯಾತಿಯ ಶ್ರೀನಿವಾಸ ಗೌಡರಿಗೆ ಜೀವ ಬೆದರಿಕೆ!
ರಾಜ್ಯ

ಮೂಡಬಿದಿರೆ: 'ಕಂಬಳದ ಉಸೇನ್ ಬೋಲ್ಟ್' ಖ್ಯಾತಿಯ ಶ್ರೀನಿವಾಸ ಗೌಡರಿಗೆ ಜೀವ ಬೆದರಿಕೆ!

'ಕಂಬಳದ  ಉಸೇನ್ ಬೋಲ್ಟ್' ಹೆಸರಿನಿಂದ ಜನಪ್ರಿಯವಾಗಿರುವ ಮತ್ತು 'ಕರ್ನಾಟಕ ಕ್ರೀಡಾ ರತ್ನ' ಪ್ರಶಸ್ತಿ ವಿಜೇತ ಅಶ್ವತ್ ಪುರ ಶ್ರೀನಿವಾಸ್ ಗೌಡ ಅವರ ಮೊಬೈಲ್ ಗೆ ಬೆದರಿಕೆ ಕರೆಯೊಂದು ಬಂದಿದೆ. ಅತ್ತ ಕಡೆಯಿಂದ ಕರೆ ಮಾಡಿರುವ ವ್ಯಕ್ತಿ ಬೆದರಿಕೆ ಹಾಕಿದ್ದಲ್ಲದೆ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದನೆಂದು ವರದಿಯಾಗಿದೆ. ಈ ಕರೆಯ ರೆಕಾರ್ಡಿಂಗ್ ಸೋಶಿಯಲ್ ಮೀಡಿಯಾದಲ್ಲ

ಮೂಡುಬಿದಿರೆ: ಶಾಂಭವಿ ನದಿಯಲ್ಲಿ ಮುಳುಗಿ ನಾಲ್ವರು ಸಾವು
ರಾಜ್ಯ

ಮೂಡುಬಿದಿರೆ: ಶಾಂಭವಿ ನದಿಯಲ್ಲಿ ಮುಳುಗಿ ನಾಲ್ವರು ಸಾವು

ಮದುವೆಗೆಂದು  ಬಂದವರು ನದಿಯಲ್ಲಿ ಈಜಲು ಹೋಗಿ ನಾಲ್ವರು ನೀರು ಪಾಲಾದ ದಾರುಣ ಘಟನೆ ಮೂಡುಬಿದಿರೆ ತಾಲೂಕಿನ ಪಾಲಡ್ಕ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡಂದಲೆ ನದಿಯಲ್ಲಿ ಸಂಭವಿಸಿದೆ.