ಪ್ರಧಾನ ಸುದ್ದಿಭಜರಂಗದಳ ಕಾರ್ಯಕರ್ತನ ಕೊಲೆ: ಮೂಡುಬಿದಿರೆಯಲ್ಲಿ ಉದ್ವಿಗ್ನ
ಮೂಡುಬಿದಿರೆಯ ಬಸ್ ನಿಲ್ದಾಣದ ಬಳಿ ಶುಕ್ರವಾರ ಬೆಳಿಗ್ಗೆ ಬಜರಂಗದಳ ಕಾರ್ಯಕರ್ತ ಹಾಗೂ ಹೂವಿನ ವ್ಯಾಪಾರಿಯಾದ ಪ್ರಶಾಂತ ಪೂಜಾರಿ (26) ಅವರನ್ನು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ನಡೆದಿದ್ದು, ತಡವಾಗಿ ಬೆಳಕಿದೆ ಬಂದಿದೆ...