ರಾಜ್ಯಚಂದ್ರಯಾನ-3ರ ಯಶಸ್ಸಿನ ಕೀರ್ತಿ ಯಾರಿಗೆ ಸಲ್ಲುತ್ತದೆ: ವಿಜ್ಞಾನಿಗಳಿಗೋ ಅಥವಾ 'ಲಾರ್ಡ್' ತಿರುಪತಿಗೋ?
ಭಾರತೀಯ ಬಾಹ್ಯಾಕಾಶ ಸಂಸ್ಥೆ ಅಥವಾ ಇಸ್ರೋದ ಮಹತ್ವಾಕಾಂಕ್ಷಿ ಯೋಜನೆಯಾದ ಚಂದ್ರಯಾನ 3 ಯಶಸ್ವಿಯಾಗಿದ್ದು, ಭಾರತ ಹೊಸ ದಾಖಲೆ ಬರೆದಿದೆ. ಚಂದ್ರಯಾನ–3ರ ಯಶಸ್ಸಿನ ಕೀರ್ತಿ ಯಾರಿಗೆ ಸಲ್ಲುತ್ತದೆ. ನಮ್ಮ ವಿಜ್ಞಾನಿಗಳಿಗೋ ಅಥವಾ ‘ಲಾರ್ಡ್’ ತಿರುಪತಿಗೋ? ಎಂದು ನಟ ಚೇತನ್ ಅಹಿಂಸಾ ಪ್ರಶ್ನಿಸಿದ್ದಾರೆ.