ಚಂದ್ರಯಾನ-3 ಮಿಷನ್ ವಿಚಾರದಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಒಂದು ಹೆಜ್ಜೆ ಮುಂದಡಿಯಿಟ್ಟಿದ್ದು, ಯೋಜನೆಯ ಕ್ರಯೋಜೆನಿಕ್ ಎಂಜಿನ್ ಪರೀಕ್ಷೆ ಯಶಸ್ವಿಯಾಗಿದೆ.