Moon

ಚಂದ್ರಯಾನ-3 ರ ನಂತರ ಭಾರತವನ್ನು ಗಂಭೀರವಾಗಿ ಪರಿಗಣಿಸಲಾಗಿದೆ: ಇಸ್ರೋ ಮಾಜಿ ವಿಜ್ಞಾನಿ ಮೈಲಸ್ವಾಮಿ ಅಣ್ಣಾದೊರೈ (ಸಂದರ್ಶನ)
ತಂತ್ರಜ್ಞಾನದ ನಿರಾಕರಣೆಯು ನಮಗೆ ಸಿಗದಿದ್ದರಿಂದ ನಮ್ಮ ಆತ್ಮವಿಶ್ವಾಸವನ್ನು ಮತ್ತಷ್ಟು ಬಲಪಡಿಸಿ ಉತ್ತಮವಾದದ್ದನ್ನು ನೋಡುವಂತೆ ಮಾಡಿತು ಮತ್ತಷ್ಟು ನಮ್ಮನ್ನು ಎತ್ತರಕ್ಕೆ ಕೊಂಡೊಯ್ಯಿತು ಹೀಗೆಂದು ಹೇಳಿದವರು ಭಾರತದ ಚಂದ್ರನ ಮನುಷ್ಯ (Moon Man of India) ಎಂದು ಜನಪ್ರಿಯವಾಗಿ ಕರೆಯಲ್ಪಡುವ ಮೈಲಸ್ವಾಮಿ ಅಣ್ಣಾದೊರೈ.

ಚಂದ್ರಯಾನ-3 ಯಶಸ್ವಿ: ಚಂದ್ರನ ಮೇಲೆ ವಿಕ್ರಮ್ ಲ್ಯಾಂಡರ್ ಸೇಫ್ ಲ್ಯಾಂಡ್, ಐತಿಹಾಸಿಕ ಕ್ಷಣ!
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ(ಇಸ್ರೋ) ಮೂರನೇ ಚಂದ್ರಯಾನ-3ರ ವಿಕ್ರಮ್ ಲ್ಯಾಂಡರ್ ಇಂದು ಸಂಜೆ ಸುಮಾರು 6.04 ಕ್ಕೆ ಚಂದ್ರನ ಮೇಲ್ಮೈಯಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಿದೆ.

ಚಂದ್ರಯಾನ-3: ಇತಿಹಾಸ ಸೃಷ್ಟಿಗೆ ಕ್ಷಣಗಣನೆ; ಚಂದ್ರನ ಅಂಗಳದಲ್ಲಿಂದು ತ್ರಿವಿಕ್ರಮನ ಪಾದಸ್ಪರ್ಶ, ಇಡೀ ವಿಶ್ವದ ಕಣ್ಣು ಭಾರತದತ್ತ
ನೂರಾ ನಲವತ್ತು ಕೋಟಿ ಭಾರತೀಯರ ಶುಭ ಹಾರೈಕೆ ಹಾಗೂ ಪ್ರಾರ್ಥನೆಯೊಂದಿಗೆ ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ)ಯ ಚಂದ್ರಯಾನ-3 ನೌಕೆ ಬುಧವಾರ ಸಂಜೆ 6.04ಕ್ಕೆ ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಯಲು ಸಜ್ಜಾಗಿದ್ದು, ಈ ಐತಿಹಾಸಿಕ ಸಂದರ್ಭಕ್ಕೆ ಕ್ಷಣಗಣನೆ ಆರಂಭವಾಗಿದೆ.

ಚಂದ್ರಯಾನ-3: ವಿಕ್ರಮ್ ಲ್ಯಾಂಡರ್ ಸೆರೆ ಹಿಡಿದ ಚಂದ್ರನ ಮೇಲ್ಮೈ ವಿಡಿಯೋ ಹಂಚಿಕೊಂಡ ಇಸ್ರೋ!
ಇಸ್ರೋ ತನ್ನ ಟ್ವಿಟರ್ ಹ್ಯಾಂಡಲ್‌ನಲ್ಲಿ ವಿಕ್ರಮ್ ಲ್ಯಾಂಡರ್ ಸೆರೆ ಹಿಡಿದಿರುವ ಚಂದ್ರನ ಮೇಲ್ಮೈಯ ಹೊಸ ವೀಡಿಯೊವನ್ನು ಬಿಡುಗಡೆ ಮಾಡಿದೆ.

ಚಂದ್ರಯಾನ-3 ಬಾಹ್ಯಾಕಾಶ ನೌಕೆ ಚಂದ್ರನ ಮೇಲ್ಮೈಗೆ ಮತ್ತಷ್ಟು ಹತ್ತಿರ: ಇಸ್ರೊ
ಭಾರತದ ಮಹತ್ವಾಕಾಂಕ್ಷೆಯ ಮೂರನೇ ಚಂದ್ರಯಾನದ ಬಾಹ್ಯಾಕಾಶ ನೌಕೆ ಚಂದ್ರಯಾನ-3 ಇಂದು ಸೋಮವಾರ ಮತ್ತೊಂದು ಸಾಧನೆ ಮಾಡಿದ್ದು, ಚಂದ್ರನ ಮೇಲ್ಮೈಗೆ ಇನ್ನಷ್ಟು ಹತ್ತಿರಕ್ಕೆ ಬಂದಿದೆ ಎಂದು ಇಸ್ರೋ ತಿಳಿಸಿದೆ.

ಚಂದ್ರಯಾನ-3: ಚಂದ್ರನ ಮತ್ತಷ್ಟು ಸಮೀಪಕ್ಕೆ ಇಸ್ರೋ ನೌಕೆ, ಕಕ್ಷೆ ಕಡಿತ ಕಾರ್ಯವೂ ಯಶಸ್ವಿ, ಮೊದಲ ಚಿತ್ರ ಬಿಡುಗಡೆ
ನಿನ್ನೆಯಷ್ಟೇ ಯಶಸ್ವಿಯಾಗಿ ಚಂದ್ರನ ಕಕ್ಷೆ ಸೇರಿದ್ದ ದೇಶದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ-3 ನೌಕೆ ಇಂದು ತನ್ನ ಮತ್ತೊಂದು ಅಗ್ನಿ ಪರೀಕ್ಷೆಯಲ್ಲೂ ಯಶಸ್ವಿಯಾಗಿದೆ.

ಚಂದ್ರಯಾನ-3: ಯಶಸ್ವಿಯಾಗಿ ಚಂದ್ರನ ಕಕ್ಷೆ ಸೇರಿದ ಇಸ್ರೋ ನೌಕೆ, ಭಾನುವಾರ ಮತ್ತೊಂದು ಅಗ್ನಿ ಪರೀಕ್ಷೆ!
ದೇಶದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ-3 ಮತ್ತೊಂದು ಯಶಸ್ವಿ ಹೆಜ್ಜೆಯನ್ನಿಟ್ಟಿದ್ದು, ಚಂದ್ರಯಾನ-3 ನೌಕೆಯು ಇಂದು ಯಶಸ್ವಿಯಾಗಿ ಚಂದ್ರನ ಕಕ್ಷೆಯೊಳಗೆ ಪ್ರವೇಶ ಮಾಡಿದೆ.

ಭೂಮಿಯ ಕಕ್ಷೆ ತೊರೆದು ಚಂದ್ರನತ್ತ ಚಂದ್ರಯಾನ-3 ಪ್ರಯಾಣ
ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ನೌಕೆಯು ಭೂಮಿಯ ಕಕ್ಷೆ ತೊರೆದು ಚಂದ್ರನತ್ತ ಪಯಣ ಆರಂಭಿಸಿದೆ.

ಇಂದು ರಾತ್ರಿ ಆಕಾಶದಲ್ಲಿ ಗೋಚರವಾಗಲಿದೆ ಈ ವರ್ಷದ ಮೊದಲ 'ಸೂಪರ್ ಮೂನ್'
ಸೆಪ್ಟೆಂಬರ್‌ವರೆಗೆ ಸೂಪರ್ ಮೂನ್‌ಗಳ ಸರಣಿಯಲ್ಲಿ ಇಂದು ರಾತ್ರಿ ಮೊದಲ ಸೂಪರ್‌ಮೂನ್ ಆಗಲಿದೆ. ಆಕಾಶದಲ್ಲಿ ಕಾಣುವ ಮುಂದಿನ ನಾಲ್ಕು ಪೂರ್ಣ ಹುಣ್ಣಿಮೆಗಳು ಸೂಪರ್ ಮೂನ್ ಆಗಲಿವೆ.

