ರಾಜ್ಯಮೆಕ್ಕೆಜೋಳ, ಹೆಸರುಕಾಳಿಗೆ ಕನಿಷ್ಟ ಬೆಂಬಲ ಬೆಲೆ ಘೋಷಿಸಿ: ಪ್ರಧಾನಿ ಮೋದಿಗೆ ರಾಜ್ಯ ಸರ್ಕಾರ ಮನವಿ
ರಾಜ್ಯದ ಮೆಕ್ಕೆಜೋಳ ಹಾಗೂ ಹೆಸರುಕಾಳು ಬೆಳೆಗಾರರು ಮಾರುಕಟ್ಟೆ ಬೆಲೆ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಮಸ್ಯೆಗಳನ್ನು ಸರಿಪಡಿಸಿ, ರೈತರಿಗೆ ದೊರೆಕಬೇಕಾದ ನ್ಯಾಯಯುತ ಬೆಲೆ ಸಿಗುವಂತೆ ಮಾಡಬೇಕು.