Moosewala murder

ಮೂಸೆವಾಲಾ ಹತ್ಯೆಯಲ್ಲಿ ಭಾಗಿಯಾಗಿದ್ದ ಇಬ್ಬರು ಗ್ಯಾಂಗ್ಸ್ಟರ್ ಗಳನ್ನು ಎನ್ ಕೌಂಟರ್ ಮಾಡಲಾಗಿದೆ: ಪೊಲೀಸ್
ಪಂಜಾಬಿ ಗಾಯಕ ಸಿಧು ಮೂಸೆ ವಾಲಾ ಹತ್ಯೆಯಲ್ಲಿ ಭಾಗಿಯಾಗಿದ್ದ ಇಬ್ಬರು ಗ್ಯಾಂಗ್ಸ್ಟರ್ ಗಳನ್ನು ಬುಧವಾರ ಅಮೃತಸರ ಬಳಿ ಪೊಲೀಸರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೂಸೆವಾಲ ಹತ್ಯೆಗೆ ಗಡಿಯಾಚೆಯಿಂದ ಮಾರಕಾಸ್ತ್ರಗಳ ಪೂರೈಕೆ!
ಪಂಜಾಬಿ ಗಾಯಕ ಸಿಧು ಮೂಸೆವಾಲ ಹತ್ಯೆಗೆ ಬಳಕೆ ಮಾಡಲಾದ ಮಾರಕಾಸ್ತ್ರಗಳು ಕೊಲೆಗಡುಕರ ಕೈಗೆ ಸೇರಿದ್ದು ಗಡಿಯಾಚೆಯಿಂದ ಎಂಬ ಅಂಶ ದೆಹಲಿ ಪೊಲೀಸರ ಗಮನಕ್ಕೆ ಬಂದಿದೆ.

