ದೇಶಸಿಧು ಮೂಸೆವಾಲಾ ಹತ್ಯೆಗೆ ಬಳಸಿದ್ದ ಟರ್ಕಿ ಮೇಕ್ ಪಿಸ್ತೂಲ್ ಅನ್ನೇ ಅತೀಕ್ ಅಹ್ಮದ್ ಹತ್ಯೆಗೆ ಬಳಸಿದ ಕೊಲೆಗಾರರು!
ಮಾಫಿಯಾ ಡಾನ್ ಅತೀಕ್ ಅಹ್ಮದ್ ಹಾಗೂ ಆತನ ಸಹೋದರ ಅಶ್ರಫ್ ಅಹ್ಮದ್ ಹತ್ಯೆಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ಹೊರಬಿದ್ದಿದೆ. ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರ ಹತ್ಯೆಗೆ ಬಳಸಲಾಗಿದ್ದ ಜಿಗಾನಾ ಮೇಡ್ ಪಿಸ್ತೂಲ್ ಅನ್ನೇ ಇಬ್ಬರೂ ಸಹೋದರ ಹತ್ಯೆಗೆ ಬಳಸಲಾಗಿದೆ. ಜಿಗಾನಾ ಮೇಡ್ ಪಿಸ್ತೂಲ್ ಅನ್ನು ಟರ್ಕಿಯಲ್ಲಿ ತಯಾರಿಸಲಾಗುತ್ತದೆ.