ದೇಶತನ್ನದೇ ಸಾವು ಸೃಷ್ಟಿಸಿ, ಬೇರೆಯವರ ಹೆಸರಿನಲ್ಲಿ ಬದುಕುತ್ತಿದ್ದ ಕುಖ್ಯಾತ ಗ್ಯಾಂಗ್ ಸ್ಟರ್ 7 ವರ್ಷಗಳ ಬಳಿಕ ಅರೆಸ್ಟ್!
ತನ್ನದೇ ಕೃತಕ ಸಾವು ಸೃಷ್ಟಿಸಿ ಜಗತ್ತಿಗೇ ತಾನು ಸತ್ತಂತೆ ಬಿಂಬಿಸಿ ಬಳಿಕ ಬೇರೊಬ್ಬರ ಹೆಸರಿನಲ್ಲಿ ಅಜ್ಞಾತವಾಗಿ ಜೀವಿಸುತ್ತಿದ್ದ ಕುಖ್ಯಾತ ಗ್ಯಾಂಗ್ ಸ್ಟರ್ ಓರ್ವನನ್ನು ಮೊರಾದಾಬಾದ್ ಪೊಲೀಸರು ಬರೊಬ್ಬರಿ 7 ವರ್ಷಗಳ ಬಳಿಕ ಬಂಧಿಸಿದ್ದಾರೆ.