Moradabad

ಮೊರಾದಾಬಾದ್: ವೈದ್ಯಕೀಯ ತಂಡದ ಮೇಲೆ ಹಲ್ಲೆ ನಡೆಸಿದ 17 ಆರೋಪಿಗಳು ಜೈಲಿಗೆ
ಮೊರಾದಾಬಾದ್ ನಲ್ಲಿ ಪೊಲೀಸರು ಹಾಗೂ ವೈದ್ಯಕೀಯ ತಂಡವೊಂದರ ಮೇಲೆ ಹಲ್ಲೆ ನಡೆಸಿದ ಗುಂಪಿನ ವಿರುದ್ಧ ಕ್ರಮ ಕೈಗೊಳ್ಳಲಾಗಿದ್ದು, ವಿಶೇಷ ನ್ಯಾಯಾಲಯವೊಂದು ಇಂದು ಬೆಳಗ್ಗೆ ಜಾವ 3 ಗಂಟೆ ಸಮಯದಲ್ಲಿ ವಿಚಾರಣೆ ನಡೆಸಿ ಏಳು ಮಹಿಳೆಯರು ಸೇರಿದಂತೆ 17 ಮಂದಿ ಆರೋಪಿಗಳನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಉತ್ತರ ಪ್ರದೇಶ: ನಗರ ಪಾಲಿಕೆ ಚುನಾವಣೆಯ ವೇಳೆ ನಕಲಿ ಮತದಾನ, ಕೆಲವೆಡೆ ಹಿಂಸಾಚಾರ
ಉತ್ತರ ಪ್ರದೇಶದಲ್ಲಿ ಇಂದು ನಡೆದ ಮೂರನೇ ಹಾಗೂ ಅಂತಿಮ ಹಂತದ ನಗರ ಪಾಲಿಕೆ ಚುನಾವಣೆಯಲ್ಲಿ ಹಲವು ಮತಗಟ್ಟೆಗಳಲ್ಲಿ ನಕಲಿ ಮತದಾನ ನಡೆದ ವರದಿಗಳು ಬಂದಿದ್ದು ..........

ಉ.ಪ್ರದೇಶದಲ್ಲಿ ಅಮಾನವೀಯ ಕೃತ್ಯ: ಭದ್ರತಾ ಸಿಬ್ಬಂದಿಯ ಕೈಬೆರಳು ಕತ್ತರಿಸಿದ ದುಷ್ಕರ್ಮಿಗಳು
ರೈಲ್ವೇ ಗೇಟ್ ತೆಗೆಯಲು ನಿರಾಕರಿಸಿದ್ದ ಭದ್ರತಾ ಸಿಬ್ಬಂದಿಯೊಬ್ಬನ ಕೈ ಬೆರಳುಗಳನ್ನು ಕತ್ತರಿಸಿರುವ ಘಟನೆಯೊಂದು ಉತ್ತರಪ್ರದೇಶದ ಮೊರಾದಾಬಾದ್ ನಲ್ಲಿ ಸೋಮವಾರ ರಾತ್ರಿ ನಡೆದಿದೆ...

ಜನ್ ಧನ್ ಖಾತೆಯಲ್ಲಿರುವ ಕಪ್ಪುಹಣ ಕಾಳಧನಿಕರಿಗೆ ಕೊಡಬೇಡಿ; ಅದು ಬಡವರ ಹಣ: ಪ್ರಧಾನಿ ಮೋದಿ
ನೋಟು ನಿಷೇಧದ ಬಳಿಕ ಜನ್ ಧನ್ ಖಾತೆಗಳಲ್ಲಿ ಕಪ್ಪುಹಣ ಹಾಕುವ ಮೂಲಕ ಬಿಳಿಯಾಗಿಸುವ ಯತ್ನ ಮಾಡುತ್ತಿರುವ ಕಾಳಧನಿಕರಿಗೆ ಪ್ರಧಾನಿ ಮೋದಿ ಭರ್ಜರಿ ಶಾಕ್ ನೀಡಿದ್ದು, ಜನ್ ಧನ್ ಖಾತೆಗಳಲ್ಲಿರುವ ಕಪ್ಪುಹಣವನ್ನು ಕಾಳಧನಿಕರಿಗೆ ಹಿಂದುರುಗಿಸದಂತೆ ಕರೆ ನೀಡಿದ್ದಾರೆ.

ಕಪ್ಪು ಹಣದ ವಿರುದ್ಧ ಕ್ರಮ ಅಲ್ಲ, ಸಮರವೇ ಸಾರಿದ್ದೇವೆ: ಭ್ರಷ್ಟರ ವಿರುದ್ಧ ಪ್ರಧಾನಿ ಗುಡುಗು
ಕೇಂದ್ರ ಸರ್ಕಾರ ಕಪ್ಪು ಹಣದ ವಿರುದ್ಧ ಕ್ರಮ ಅಲ್ಲ, ಸಮರವೇ ಸಾರಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಭ್ರಷ್ಟರ ವಿರುದ್ಧ ಗುಡುಗಿದ್ದಾರೆ.

ರಾಹುಲ್ ರೋಡ್ ಶೋ ವೇಳೆ ಭಾಗಿ: 250 ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲು
ಅನುಮತಿ ನಿರಾಕರಿಸಿದ್ದರೂ ಕಾಂಗ್ರೆಸ್ ಉಪಾದ್ಯಕ್ಷ ರಾಹುಲ್ ಗಾಂಧಿಯವರ ರೋಡ್ ಶೋನಲ್ಲಿ ಭಾಗಿಯಾಗಿದ್ದ ಕಾರಣಕ್ಕೆ 250 ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಮಂಗಳವಾರ...

'ಪಾಕಿಸ್ತಾನ್ ಜಿಂದಾಬಾದ್' ಎಂದ 200 ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು
ಉರಿ ಉಗ್ರ ದಾಳಿಯಲ್ಲಿ ಹುತಾತ್ಮ ಯೋಧರಿಗಾಗಿ ನಡೆದ ರ್ಯಾಲಿ ವೇಳೆ 'ಪಾಕಿಸ್ತಾನ್ ಜಿಂದಾಬಾದ್' ಎಂದು ಘೋಷಣೆ ಕೂಗಿದ ಕಾಂಗ್ರೆಸ್ ನ 200 ಕ್ಕೂ ಕಾರ್ಯಕರ್ತರ ವಿರುದ್ಧ ದೇಶದ್ರೋಹ ಪ್ರಕರಣ...

ಕ್ರಿಕೆಟ್ ಆಡಿದ್ದಕ್ಕೆ ಮಕ್ಕಳನ್ನು ಬಂಧಿಸಿದ ಐಜಿ
ಪೊಲೀಸ್ ತರಬೇತಿ ಶಾಲೆಯಲ್ಲಿ ಕ್ರಿಕೆಟ್ ಆಡಿದ ಕಾರಣಕ್ಕೆ ಅಪ್ರಾಪ್ತ ಬಾಲಕರನ್ನು ಬಂಧನಕ್ಕೊಳಪಡಿಸಿರುವ ಘಟನೆಯೊಂದು ಮೊರದಾಬಾದ್ ನಲ್ಲಿ...

ಅಪ್ಪನ ಕೊಲೆ ಸೇಡಿಗಾಗಿ 12 ವರ್ಷ ಕಾದ ಪುತ್ರ
ಇದು ಸೇಡಿನ ಸುಳಿಗೆ ಸಿಕ್ಕ ಬಿಸಿರಕ್ತದ ಹುಡುಗನೊಬ್ಬನ ಪಾತಕದ ಕಥೆ. 12 ವರ್ಷದವನಿದ್ದಾಗ ಕಣ್ಣೆದುರೇ ನಡೆದ ತನ್ನ ತಂದೆಯ ಕೊಲೆ...

