moral policing

ಮಂಗಳೂರು: ನೈತಿಕ ಪೊಲೀಸ್ ಗಿರಿ ನಡೆಸಿದ್ದ ಇಬ್ಬರು ಆರೋಪಿಗಳ ಬಂಧನ!
ಬೀಚ್ ಗೆ ವಿಹಾರಕ್ಕೆ ತೆರಳಿದ್ದ ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಯೊಬ್ಬರ ಮೇಲೆ ದುಷ್ಕರ್ಮಿಗಳು ನೈತಿಕ ಪೊಲೀಸ್‍ಗಿರಿ ಪ್ರದರ್ಶಿಸಿದ್ದು ಈ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್‌ಗಿರಿ: ವೈದ್ಯಕೀಯ ವಿದ್ಯಾರ್ಥಿ ಮೇಲೆ ಹಲ್ಲೆ
ಬೀಚ್ ಗೆ ವಿಹಾರಕ್ಕೆ ತೆರಳಿದ್ದ ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಯೊಬ್ಬರ ಮೇಲೆ ದುಷ್ಕರ್ಮಿಗಳು ನೈತಿಕ ಪೊಲೀಸ್‍ಗಿರಿ ಪ್ರದರ್ಶಿಸಿದ ಘಟನೆ ನಡೆದಿದೆ.

ನೈತಿಕ ಪೊಲೀಸ್ ಗಿರಿ: ಬಜರಂಗದಳ ಕಾರ್ಯಕರ್ತರಿಗೆ ಗಡಿಪಾರಿನ ನೋಟಿಸ್
ಮಂಗಳೂರಿನಲ್ಲಿ ನಡೆದ ಎರಡು ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಬಜರಂಗದಳ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್ ನೀಡಲಾಗಿದೆ.

ನೈತಿಕ ಪೊಲೀಸ್ಗಿರಿ ತಡೆಯಲು ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ: ಮಂಗಳೂರಿನಲ್ಲಿ ಕಾರ್ಯಾರಂಭ
ದಕ್ಷಿಣ ಕನ್ನಡ ಜಿಲ್ಲೆಯ ಕೋಮು ಸೂಕ್ಷ್ಮ ಕರಾವಳಿ ನಗರ ಮಂಗಳೂರಿನಲ್ಲಿ ನೈತಿಕ ಪೊಲೀಸ್‌ಗಿರಿ ಪ್ರಕರಣಗಳನ್ನು ತಡೆಯಲು ಕಾಂಗ್ರೆಸ್ ಸರ್ಕಾರ ರಚಿಸಿರುವ ಆ್ಯಂಟಿ ಕಮ್ಯುನಲ್ ವಿಂಗ್ (ಎಸಿಡಬ್ಲ್ಯು) ತನ್ನ ಕೆಲಸವನ್ನು ಪ್ರಾರಂಭಿಸಿದೆ.

ನೈತಿಕ ಪೊಲೀಸ್‌ಗಿರಿ ಸಂತ್ರಸ್ತನ ಮೇಲೆ ಪೊಲೀಸ್ ಅಧಿಕಾರಿಯಿಂದಲೇ ಹಲ್ಲೆ; ಪೊಲೀಸ್ ಆಯುಕ್ತರಿಗೆ ದೂರು
ಇತ್ತೀಚೆಗಷ್ಟೇ ಸೋಮೇಶ್ವರ ಬೀಚ್‌ನಲ್ಲಿ ನಡೆದ ನೈತಿಕ ಪೊಲೀಸ್‌ಗಿರಿ ಘಟನೆಗೆ ಬಲಿಯಾದ ವಿದ್ಯಾರ್ಥಿಯೊಬ್ಬರು ತಮ್ಮ ಮೇಲೆ ಉಳ್ಳಾಲ ಠಾಣೆಯ ಪೊಲೀಸ್ ಅಧಿಕಾರಿಯೊಬ್ಬರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

ನೈತಿಕ ಪೊಲೀಸ್ಗಿರಿ ತಡೆಯಲು ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ: ಜಿ. ಪರಮೇಶ್ವರ್
ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನೈತಿಕ ಪೊಲೀಸ್ಗಿರಿ ತಡೆಯಲು ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ ಮಾಡಲಾಗುವುದು ಎಂದು ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಅವರು ಮಂಗಳವಾರ ಹೇಳಿದ್ದಾರೆ.

ನೈತಿಕ ಪೊಲೀಸ್‌ಗಿರಿ ತಡೆಗಟ್ಟಲು ಕ್ರಮ: ನಿಗದಿತ ಸಮಯದವರೆಗೆ ಶಾಂತಿ ಕಾಪಾಡಿಕೊಳ್ಳಲು ಬಾಂಡ್ ಕಡ್ಡಾಯ
ನೈತಿಕ ಪೊಲೀಸ್‌ಗಿರಿಯನ್ನು ಕಡಿಮೆ ಮಾಡುವ ಸಲುವಾಗಿ, ನಗರದ ಪೊಲೀಸರು ಕಳೆದ ಐದು ವರ್ಷಗಳಲ್ಲಿ ಅಂತಹ ಪ್ರಕರಣಗಳಲ್ಲಿ ಭಾಗಿಯಾಗಿರುವ ಎಲ್ಲರ ವಿರುದ್ಧವೂ ಸೆಕ್ಷನ್ 107 ಮತ್ತು 110 ರ ಅಡಿಯಲ್ಲಿ ಪ್ರಕರಣ ದಾಖಲಿಸಲು ಪ್ರಾರಂಭಿಸಲಿದ್ದಾರೆ.

ಮಂಗಳೂರು: ಸೋಮೇಶ್ವರ ಬೀಚ್ ನಲ್ಲಿ ನೈತಿಕ ಪೊಲೀಸ್ ಗಿರಿ; ಅಪ್ರಾಪ್ತ ಸೇರಿದಂತೆ ಐದು ಮಂದಿ ಬಂಧನ
ಸೋಮೇಶ್ವರ ಬೀಚ್‌ನಲ್ಲಿ ನಡೆದ 'ನೈತಿಕ ಪೊಲೀಸ್‌ಗಿರಿ'ಗೆ ಸಂಬಂಧಿಸಿದಂತೆ ಅಪ್ರಾಪ್ತ ವಯಸ್ಕ ಸೇರಿದಂತೆ ಐವರು ಹಿಂದುತ್ವವಾದಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ: ಸೋಮೇಶ್ವರ ಬೀಚ್‌ನಲ್ಲಿ ಕೇರಳ ಮೂಲದ 6 ವಿದ್ಯಾರ್ಥಿಗಳ ಮೇಲೆ ಹಲ್ಲೆ
ಕರ್ನಾಟಕದಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ವರದಿಯಾಗಿದ್ದು, ಸೋಮೇಶ್ವರ ಬೀಚ್‌ನಲ್ಲಿ ಕೇರಳ ಮೂಲದ 6 ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

