moral policing

ಚಿಕ್ಕಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ; ಮುಸ್ಲಿಂ ಯುವತಿಯೊಂದಿಗಿದ್ದ ಯುವಕನ ಮೇಲೆ ಹಲ್ಲೆ, ಇಬ್ಬರ ಬಂಧನ
ರಾಜ್ಯ

ಚಿಕ್ಕಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ; ಮುಸ್ಲಿಂ ಯುವತಿಯೊಂದಿಗಿದ್ದ ಯುವಕನ ಮೇಲೆ ಹಲ್ಲೆ, ಇಬ್ಬರ ಬಂಧನ

ಹಿಂದೂ ಯುವಕ ಮತ್ತು ಮುಸ್ಲಿಂ ಸಮುದಾಯಕ್ಕೆ ಸೇರಿದ ಯುವತಿಯು ಹೋಟೆಲ್‌ಗೆ ಬಂದಿದ್ದಕ್ಕೆ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಶುಕ್ರವಾರ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ನಾಲ್ವರು ಶಂಕಿತ ಬಜರಂಗದಳ ಕಾರ್ಯಕರ್ತರ ಬಂಧನ
ರಾಜ್ಯ

ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ನಾಲ್ವರು ಶಂಕಿತ ಬಜರಂಗದಳ ಕಾರ್ಯಕರ್ತರ ಬಂಧನ

ಬುಧವಾರ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಹಿಂದೂ ಯುವತಿಯ ಜೊತೆಯಲ್ಲಿದ್ದ ಕಾರಣಕ್ಕೆ ಮುಸ್ಲಿಂ ಯುವಕನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಜರಂಗದಳದ ಕಾರ್ಯಕರ್ತರು ಎಂದು ಶಂಕಿಸಲಾದ ನಾಲ್ವರನ್ನು ಬಂಧಿಸಲಾಗಿದೆ.

ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ; ಕಾಲೇಜು ಯುವತಿಯರ ಜೊತೆಯಲ್ಲಿದ್ದ ಮುಸ್ಲಿಂ ಯುವಕನ ಮೇಲೆ ಹಲ್ಲೆ
ರಾಜ್ಯ

ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ; ಕಾಲೇಜು ಯುವತಿಯರ ಜೊತೆಯಲ್ಲಿದ್ದ ಮುಸ್ಲಿಂ ಯುವಕನ ಮೇಲೆ ಹಲ್ಲೆ

ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಅನ್ಯ ಧರ್ಮದ ಯುವತಿಯರ ಜೊತೆಯಲ್ಲಿದ್ದ ಮುಸ್ಲಿಂ ಯುವಕನ ಮೇಲೆ ದುಷ್ಕರ್ಮಿಗಳ ತಂಡವೊಂದು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಪುತ್ತೂರಿನ ಕೆಮ್ಮಿಂಜೆ ನಿವಾಸಿ ಮೊಹಮ್ಮದ್ ಫಾರಿಸ್ ಎಂಬಾತ ಕಬಕ ಸರ್ಕಾರಿ ಕಾಲೇಜಿನ ವಿದ್ಯಾರ್ಥಿ.

ಮತ್ತೊಂದು ನೈತಿಕ ಪೊಲೀಸ್‌ ಗಿರಿ: ಹಿಂದೂ ಯುವತಿಯೊಂದಿಗೆ ಮಾತನಾಡಿದ್ದಕ್ಕೆ ಮುಸ್ಲಿಂ ಯುವಕನಿಗೆ ಥಳಿತ
ರಾಜ್ಯ

ಮತ್ತೊಂದು ನೈತಿಕ ಪೊಲೀಸ್‌ ಗಿರಿ: ಹಿಂದೂ ಯುವತಿಯೊಂದಿಗೆ ಮಾತನಾಡಿದ್ದಕ್ಕೆ ಮುಸ್ಲಿಂ ಯುವಕನಿಗೆ ಥಳಿತ

ರಾಜ್ಯದಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿಯ ಘಟನೆ ವರದಿಯಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆ ಬಳಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮುಸ್ಲಿಂ ಯುವಕನೊಬ್ಬ ಹಿಂದೂ ಸ್ನೇಹಿತೆಯೊಂದಿಗೆ ಮಾತನಾಡಿದ್ದಕ್ಕಾಗಿ ಆತನ ಮೇಲೆ ಗ್ಯಾಂಗ್‌ವೊಂದು ಹಲ್ಲೆ ನಡೆಸಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ: ಹಿಂದೂ ಹುಡುಗಿ ಜತೆ ಇದ್ದ ಮುಸ್ಲಿಂ ಹುಡುಗನಿಗೆ ಬಟ್ಟೆ ಬಿಚ್ಚಿ ಥಳಿತ
ರಾಜ್ಯ

ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ: ಹಿಂದೂ ಹುಡುಗಿ ಜತೆ ಇದ್ದ ಮುಸ್ಲಿಂ ಹುಡುಗನಿಗೆ ಬಟ್ಟೆ ಬಿಚ್ಚಿ ಥಳಿತ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು 'ನೈತಿಕ ಪೊಲೀಸ್ ಗಿರಿ' ಪ್ರಕರಣ ವರದಿಯಾಗಿದ್ದು, ಗುರುವಾರ ಸಂಜೆ ಸುಬ್ರಹ್ಮಣ್ಯದಲ್ಲಿ ಹತ್ತು ಅಪರಿಚಿತ ವ್ಯಕ್ತಿಗಳ ಗುಂಪೊಂದು 20 ವರ್ಷದ ಮುಸ್ಲಿಂ ಯುವಕನನ್ನು ವಿವಸ್ತ್ರಗೊಳಿಸಿ ಅಮಾನುಷವಾಗಿ...

ಬೆಳಗಾವಿ ಚಳಿಗಾಲ ಅಧಿವೇಶನ: ದ್ವೇಷ ಅಪರಾಧ, ನೈತಿಕ ಪೊಲೀಸ್ ಗಿರಿ ಕುರಿತು ದನಿ ಎತ್ತಲು ಕಾಂಗ್ರೆಸ್ ಮುಂದು!
ರಾಜಕೀಯ

ಬೆಳಗಾವಿ ಚಳಿಗಾಲ ಅಧಿವೇಶನ: ದ್ವೇಷ ಅಪರಾಧ, ನೈತಿಕ ಪೊಲೀಸ್ ಗಿರಿ ಕುರಿತು ದನಿ ಎತ್ತಲು ಕಾಂಗ್ರೆಸ್ ಮುಂದು!

ದಕ್ಷಿಣ ಕನ್ನಡದಲ್ಲಿ ಇತ್ತೀಚೆಗೆ ನೈತಿಕ ಪೊಲೀಸ್ ಗಿರಿ ಪ್ರಕರಣಗಳು ಹಾಗೂ ದ್ವೇಷದ ಅಪರಾಧಗಳು ಹೆಚ್ಚಾಗುತ್ತಿದ್ದು, ಈ  ವಿಷಯಗಳನ್ನು ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಪ್ರಸ್ತಾಪಿಸುವ ಸಾಧ್ಯತೆಯಿದೆ.

'ನೈತಿಕ ಪೋಲೀಸ್ ಗಿರಿ' ಪ್ರಕರಣಗಳು ಹೆಚ್ಚಾಗುತ್ತಿದ್ದು, ಸ್ವತಃ ಮುಖ್ಯಮಂತ್ರಿಗಳೇ ಅದಕ್ಕೆ ಪ್ರೋತ್ಸಾಹ ನೀಡುತ್ತಿದ್ದಾರೆ: ಸಿದ್ದರಾಮಯ್ಯ
ರಾಜ್ಯ

'ನೈತಿಕ ಪೋಲೀಸ್ ಗಿರಿ' ಪ್ರಕರಣಗಳು ಹೆಚ್ಚಾಗುತ್ತಿದ್ದು, ಸ್ವತಃ ಮುಖ್ಯಮಂತ್ರಿಗಳೇ ಅದಕ್ಕೆ ಪ್ರೋತ್ಸಾಹ ನೀಡುತ್ತಿದ್ದಾರೆ: ಸಿದ್ದರಾಮಯ್ಯ

ನೈತಿಕ ಪೊಲೀಸ್ ಗಿರಿ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೇ ಇದಕ್ಕೆ ಬೆಂಬಲ ನೀಡುವ ರೀತಿಯಲ್ಲಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. 

ನೈತಿಕ ಪೊಲೀಸ್ ಗಿರಿ: ಬಸ್ ನಲ್ಲಿ ಬಾಲಕಿಯರಿಗೆ ಕಿರುಕುಳ ನೀಡುತ್ತಿದ್ದ ವ್ಯಕ್ತಿಗೆ ಥಳಿತ!
ರಾಜ್ಯ

ನೈತಿಕ ಪೊಲೀಸ್ ಗಿರಿ: ಬಸ್ ನಲ್ಲಿ ಬಾಲಕಿಯರಿಗೆ ಕಿರುಕುಳ ನೀಡುತ್ತಿದ್ದ ವ್ಯಕ್ತಿಗೆ ಥಳಿತ!

ಬಸ್ಸಿನಲ್ಲಿ ಬಾಲಕಿಯರ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನ ಮೇಲೆ ಮೂವರು ಅಪರಿಚಿತ ವ್ಯಕ್ತಿಗಳು ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ಬುಧವಾರ ನಡೆದಿದೆ.

ರಾಜ್ಯದಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ: ಮುಸ್ಲಿಂ ಯುವಕರ ಜೊತೆಯಲ್ಲಿದ್ದ ಹಿಂದೂ ಯುವತಿಯರಿಗೆ ಕಿರುಕುಳ
ರಾಜ್ಯ

ರಾಜ್ಯದಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ: ಮುಸ್ಲಿಂ ಯುವಕರ ಜೊತೆಯಲ್ಲಿದ್ದ ಹಿಂದೂ ಯುವತಿಯರಿಗೆ ಕಿರುಕುಳ

ರಾಜ್ಯದಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ವರದಿಯಾಗಿದ್ದು, ಮುಸ್ಲಿಂ ಯುವಕರ ಜೊತೆಯಲ್ಲಿದ್ದ ಹಿಂದೂ ಯುವತಿಯರಿಗೆ ಸಂಘಪರಿವಾರದ ಕಾರ್ಯಕರ್ತರು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.