moral policing

ನೈತಿಕ ಪೊಲೀಸ್ ಗಿರಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಜರಂಗ ದಳದ ನಾಲ್ವರು ಕಾರ್ಯಕರ್ತರ ಬಂಧನ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್‌ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಭಜರಂಗ ದಳಕ್ಕೆ ಸೇರಿದ ನಾಲ್ವರು ಕಾರ್ಯಕರ್ತರನ್ನು ಬಂಧಿಸಿರುವುದಾಗಿ ಪೊಲೀಸರು ಸೋಮವಾರ ತಿಳಿಸಿದ್ದಾರೆ.

ನೈತಿಕ ಪೊಲೀಸ್ ಗಿರಿ: ಸಿನಿಮಾ ವೀಕ್ಷಿಸಲು ಬಂದಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಚಿತ್ರಮಂದಿರದಲ್ಲಿ ಕಾಂತಾರ ತುಳು ಸಿನಿಮಾ ನೋಡಲು ಬಂದಿದ್ದ ಇಬ್ಬರು ವಿದ್ಯಾರ್ಥಿಗಳಿಗೆ ತಂಡವೊಂದು ಥಳಿಸಿರುವ ಘಟನೆ ಶುಕ್ರವಾರ ನಡೆದಿದೆ.

'ಲವ್ ಜಿಹಾದ್' ಎಂದು ಆರೋಪಿಸಿ ಹಿಂದೂ ಯುವತಿಯ ಪೋಷಕರ ಸಮ್ಮುಖದಲ್ಲೇ ಹಿಂದೂ ಕಾರ್ಯಕರ್ತರಿಂದ ಹಲ್ಲೆ
ಲವ್ ಜಿಹಾದ್ ಆರೋಪ ಮಾಡಿ ಮುಸ್ಲಿಂ ಯುವಕ ಹಾಗೂ ಹಿಂದೂ ಯುವತಿಯ ಮೇಲೆ ಹಿಂದೂ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ.

ನೈತಿಕ ಪೊಲೀಸ್‌ಗಿರಿ: ಬಸ್ ನಲ್ಲಿ ಜೊತೆಗೆ ಪ್ರಯಾಣಿಸುತ್ತಿದ್ದ ಅನ್ಯಧರ್ಮೀಯ ಯುವಕ-ಯುವತಿಗೆ ಥಳಿತ!
ಬಸ್ ನಲ್ಲಿ ಜೊತೆಗೆ ಪ್ರಯಾಣಿಸುತ್ತಿದ್ದ ಅನ್ಯಧರ್ಮೀಯ ಯುವಕ ಮತ್ತು ಯುವತಿಗೆ ಸಂಘಪರಿವಾರದ ಸಂಘಟನೆಯ ಕಾರ್ಯಕರ್ತರು ಥಳಿಸಿರುವ ಘಟನೆ ನಗರದ ನಂತೂರು ಜಂಕ್ಷನ್ ಬಳಿ ನಡೆದಿದೆ.

ರಾಜ್ಯದಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ: ಕಂಬಕ್ಕೆ ಕಟ್ಟಿಹಾಕಿ ಜೋಡಿಯ ಮೇಲೆ ಹಲ್ಲೆ
ನಂಜನಗೂಡು ತಾಲೂಕಿನ ಹೆಮ್ಮರಗಾಲ ಗ್ರಾಮದಲ್ಲಿ ಅನೈತಿಕ ಸಂಬಂಧ ಆರೋಪ ಮಾಡಿ ಮಹಿಳೆ ಹಾಗೂ ಆಕೆಯ ಪ್ರಿಯಕರನನ್ನು ಕಂಬಕ್ಕೆ ಕಟ್ಟಿ ಥಳಿಸಿರುವ ಘಟನೆ ನಡೆದಿದೆ.

ರಾಜ್ಯದಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ; ಬುರ್ಖಾ ವಿಚಾರವಾಗಿ ಗಲಾಟೆ
ರಾಜ್ಯದಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ ಬೆಳಕಿಗೆ ಬಂದಿದ್ದು, ಬುರ್ಖಾ ವಿಚಾರವಾಗಿ ಗುಪೊಂದು ನಡೆಸಿದ ದಾಂದಲೆ ಪ್ರಕರಣ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ.

ನೈತಿಕ ಪೊಲೀಸ್ ಗಿರಿ: ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಿದ್ದ 6 ಮಂದಿ ಬಂಧನ
ನೈತಿಕ ಪೊಲೀಸ್‌ಗಿರಿ ಆರೋಪದ ಮೇಲೆ ಹಿಂದುತ್ವ ಸಂಘಟನೆಯ ಆರು ಮಂದಿಯನ್ನು ಮಂಗಳೂರು ನಗರದ ಹೊರವಲಯದ ಸುರತ್ಕಲ್‌ನಲ್ಲಿ ಬಂಧನಕ್ಕೊಳಪಡಿಸಲಾಗಿದೆ.

ಕೊಡಗಿನಲ್ಲಿ ನೈತಿಕ ಪೊಲೀಸ್ ಗಿರಿಯ 2 ಪ್ರಕರಣಗಳು ವರದಿ: ಎಫ್ಐಆರ್ ದಾಖಲು
ಕೊಡಗಿನಲ್ಲಿ ನೈತಿಕ ಪೊಲೀಸ್ ಗಿರಿಯ 2 ಪ್ರಕರಣಗಳು ವರದಿಯಾಗಿದ್ದು, ಸೋಮವಾರಪೇಟೆ ತಾಲ್ಲೂಕಿನ ಮಾದಪುರ ವ್ಯಾಪ್ತಿಯ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ಸಿನಿಮಾ ಹಿಂದಿನ ಕಷ್ಟ ಗೊತ್ತರಲಿಲ್ಲ: ಮಾನಸಿಕರು ನೈತಿಕ ಪೊಲೀಸ್‌ಗಿರಿ ಮಾಡುತ್ತಾರೆ - ಆರಗ ಜ್ಞಾನೇಂದ್ರ
ಬೆಳಗಾವಿಯಲ್ಲಿ ನಡೆದ ನೈತಿಕ ಪೊಲೀಸ್‌ಗಿರಿಯಂತಹ ಘಟನೆಯನ್ನು ಖಂಡಿಸಿರುವ ಗೃಹಸಚಿವ ಅರಗ ಜ್ಞಾನೇಂದ್ರ,ಮಾನಸಿಕ ಅಸ್ವಸ್ಥತೆಯಿರುವವರು ಇಂತಹ ಘಟನೆಗೆ ಕೈ ಹಾಕುತ್ತಾರೆ ಎಂದಿದ್ದಾರೆ.

