ದೇಶಕೇಂದ್ರದ ನೋಟು ನಿಷೇಧ ನಿರ್ಧಾರವನ್ನು ಟೀಕಿಸುವ ನೈತಿಕ ಹಕ್ಕು ಕಾಂಗ್ರೆಸ್'ಗಿಲ್ಲ: ನಾಯ್ಡು
ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಕಪ್ಪುಹಣಕ್ಕೆ ಅವಕಾಶ ಮಾಡಿಕೊಟ್ಟಿದ್ದ ಕಾಂಗ್ರೆಸ್ ಗೆ ಕೇಂದ್ರದ ನೋಟು ನಿಷೇಧ ನಿರ್ಧಾರವನ್ನು ಟೀಕಿಸುವ ನೈತಿಕ ಹಕ್ಕಿಲ್ಲ ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಅವರು ಮಂಗಳವಾರ ಹೇಳಿದ್ದಾರೆ...