ದೇಶಜಾಮೀನಿನ ನಂತರ ಸಾಕೇತ್ ಗೋಖಲೆ ಮತ್ತೆ ಬಂಧನ: ಗುಜರಾತ್ಗೆ ಟಿಎಂಸಿ ನಿಯೋಗ
ತೃಣಮೂಲ ಕಾಂಗ್ರೆಸ್ ವಕ್ತಾರ ಸಾಕೇತ್ ಗೋಖಲೆ ಅವರು ಮೋರ್ಬಿ ಸೇತುವೆ ಕುಸಿತದ ದುರಂತದ ಕುರಿತು ಪೋಸ್ಟ್ ಮಾಡಿದ ಟ್ವೀಟ್ಗೆ ಸಂಬಂಧಿಸಿದ ಪ್ರಕರಣದಲ್ಲಿ ಇಲ್ಲಿನ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಗುರುವಾರ ಜಾಮೀನು ಮಂಜೂರು ಮಾಡಿದೆ.