ದೇಶಮೋರ್ಬಿ ಸೇತುವೆ ದುರಸ್ತಿ: ಫ್ಲೋರ್ ಮಾತ್ರ ಬದಲಿಸಲಾಗಿತ್ತು, ಅದರ ಕೇಬಲ್ ಬದಲಿಸಿರಲಿಲ್ಲ!
ಮೊರ್ಬಿ ಸೇತುವೆ ಕುಸಿತ ದುರಂತದ ಪ್ರಾಥಮಿಕ ಹಂತದ ತನಿಖೆಯಲ್ಲಿ ಸೇತುವೆಯ ವಿನ್ಯಾಸದ ತಪಾಸಣೆ ಕೈಗೊಳ್ಳುವಲ್ಲಿ ವಿಫಲತೆ, ವಸ್ತುಗಳ ಕಳಪೆ ಆಯ್ಕೆ ಮತ್ತು ತುರ್ತು ರಕ್ಷಣೆ ಮತ್ತು ಸ್ಥಳಾಂತರಿಸುವ ಪೂರ್ವಸಿದ್ಧತೆಯ ಅನುಪಸ್ಥಿತಿ ಸೇರಿದಂತೆ ನವೀಕರಣದಲ್ಲಿ ಹಲವಾರು ಲೋಪಗಳು ಕಂಡುಬಂದಿವೆ.