ದೇಶಮೊರ್ಬಿ ತೂಗು ಸೇತುವೆ ದುರಂತ: ತಲಾ 10 ಲಕ್ಷ ರೂ 'ಮಧ್ಯಂತರ ಪರಿಹಾರ' ನೀಡುವಂತೆ ಒರೆವಾ ಸಂಸ್ಥೆಗೆ ಹೈಕೋರ್ಟ್ ಆದೇಶ
ಇಡೀ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಗುಜರಾತ್ ನ ಮೊರ್ಬಿ ತೂಗು ಸೇತುವೆ ದುರಂತಕ್ಕೆ ಸಂಬಂಧಿಸಿದಂತೆ ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ದುರಂತದ ಸಂತ್ರಸ್ಥರಿಗೆ ತಲಾ 10 ಲಕ್ಷ ರೂ ಮಧ್ಯಂತರ ಪರಿಹಾರ ನೀಡುವಂತೆ ಆದೇಶಿಸಿದೆ.