ನಾನು ಏಕ್ತಾ ನಗರದಲ್ಲಿದ್ದರೂ ನನ್ನ ಮನಸ್ಸು ಮೋರ್ಬಿ ಸಂತ್ರಸ್ತರ ಜೊತೆಗಿದೆ ಎಂದು ಗುಜರಾತ್ ಸೇತುವೆ ದುರಂತ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಹೇಳಿದ್ದಾರೆ.