ದೇಶಜುಲೈ 26 ರಂದು ಮುಂಬೈಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ: ಅಡ್ಡಿಗೆ ಯತ್ನಿಸಿದರೆ ಒದೆ ಬೀಳುತ್ತೆ- ರಾಜ್ ಠಾಕ್ರೆ ವಾರ್ನಿಂಗ್!
ತಮ್ಮ ಪ್ರತಿಭಟನೆಯ ಕುರಿತು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಮಾತನಾಡಿದ್ದು, ಮಹಾರಾಷ್ಟ್ರ ಕಾಂಗ್ರೆಸ್ನ ನಾಯಕರು ಇದರಲ್ಲಿ ಭಾಗವಹಿಸಲಿದ್ದಾರೆ ಎಂದು ಉದ್ಧವ್ ತಿಳಿಸಿದರು.