ರಾಜ್ಯಮಾಲಿನ್ಯ ತಡೆಯಲು ಅಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡಬೇಕು: ಆನಂದ್ ಸಿಂಗ್
ಪರಿಸರವನ್ನು ಕಲುಷಿತಗೊಳಿಸುವ ವ್ಯಕ್ತಿಗಳು ಮತ್ತು ಸಂಸ್ಥೆಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಲು ಪ್ರಾದೇಶಿಕ ಅಧಿಕಾರಿಗಳಿಗೆ ಹೆಚ್ಚಿನ ಅಧಿಕಾರವನ್ನು ನೀಡಬೇಕು ಎಂದು ಪ್ರವಾಸೋದ್ಯಮ ಮತ್ತು ಪರಿಸರ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ.