ದೇಶಜಮ್ಮು-ಕಾಶ್ಮೀರ ಚುನಾವಣೆಗೂ ಮುನ್ನ ಲೆಫ್ಟಿನೆಂಟ್ ಗವರ್ನರ್ ಗೆ ಹೆಚ್ಚಿನ ಅಧಿಕಾರ ನೀಡಿದ ಕೇಂದ್ರ!
ತಿದ್ದುಪಡಿ ಕಾನೂನಿನ ಪ್ರಕಾರ ಜಮ್ಮು-ಕಾಶ್ಮೀರದ ಸಿಎಂ ತಮ್ಮ ಪ್ಯೂನ್ ನ್ನು ನೇಮಿಸಲು ಸಹ LG ಯ ಅನುಮೋದನೆಗಾಗಿ ಬೇಡಿಕೊಳ್ಳಬೇಕಾಗುತ್ತದೆ ಎಂದು ಜಮ್ಮು-ಕಾಶ್ಮೀರದ ಮಾಜಿ ಸಿಎಂ ಓಮರ್ ಅಬ್ದುಲ್ಲಾ ಲೆಫ್ಟಿನೆಂಟ್ ಗವರ್ನರ್ ಗೆ ಹೆಚ್ಚಿನ ಅಧಿಕಾರ ನೀಡಿರುವುದನ್ನು ಟೀಕಿಸಿದ್ದಾರೆ.