ರಾಜಕೀಯಕಳೆದುಕೊಂಡದ್ದಕ್ಕಿಂತ ಹೆಚ್ಚು ಸೀಟು ಗೆಲ್ಲುತ್ತೇವೆ: ಜೆಡಿಎಸ್ ವಿಶ್ವಾಸ
ಕೆಲ ತಿಂಗಳ ಹಿಂದೆ ರಾಜಿನಾಮೆ ನೀಡಿ ಸಮ್ಮಿಶ್ರ ಸರ್ಕಾರ ಪತನಕ್ಕೆ ಕಾರಣವಾಗಿದ್ದರು, ಈಗ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಕಳೆದುಕೊಂಡದ್ದಕ್ಕಿಂತ ಹೆಚ್ಚಿನ ಸೀಟು ಗೆಲ್ಲುತ್ತೇವೆ ಎಂದು ಜೆಡಿಎಸ್ ವಿಶ್ವಾಸ ವ್ಯಕ್ತ ಪಡಿಸಿದೆ.