ದೇಶಹತ್ರಾಸ್ ಸಂತ್ರಸ್ತೆಯ ಕುಟುಂಬಕ್ಕೆ ಹೆಚ್ಚಿನ ಭದ್ರತೆ: ಉತ್ತರ ಪ್ರದೇಶ ಸರ್ಕಾರ
ಸಾಮೂಹಿಕ ಅತ್ಯಾಚಾರದ ನಂತರ ಮೃತಪಟ್ಟಿರುವ ಸಂತ್ರಸ್ತೆಯ ಕುಟುಂಬ ಸದಸ್ಯರಿಗೆ ಭದ್ರತೆಯನ್ನು ಬಿಗಿಗೊಳಿಸಲಾಗಿದ್ದು, ಆಕೆಯ ಸಹೋದರನಿಗೆ ಇಬ್ಬರು ಗನ್ನರ್ ಗಳನ್ನು ನೀಡಲಾಗಿದೆ ಎಂದು ಉತ್ತರ ಪ್ರದೇಶ ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ಸೋಮವಾರ ಹೇಳಿದ್ದಾರೆ.