ಇಬ್ಬರು ಪತ್ನಿಯರನ್ನು ಹೊಂದಿರುವವರು ಸರ್ಕಾರಿ ಉರ್ದುಶಾಲೆಗಳಲ್ಲಿ ಸಹಾಯಕ ಉರ್ದು ಶಿಕ್ಷಕರ ಹುದ್ದೆ ಪಡೆಯಲು ಅನರ್ಹರಾಗುತ್ತಾರೆ ಎಂದು ಉತ್ತರ ಪ್ರದೇಶ ಸರ್ಕಾರ ಆದೇಶ ಹೊರಡಿಸಿದೆ.