ಕ್ರೀಡೆಫಿಫಾ ವಿಶ್ವಕಪ್: ರೊನಾಲ್ಡೊ ವಿಶ್ವಕಪ್ ಕನಸು ಭಗ್ನ; ಮೊರಾಕೊ ವಿರುದ್ಧ ಸೋತು ಟೂರ್ನಿಯಿಂದ ಹೊರಬಿದ್ದ ಪೋರ್ಚುಗಲ್
ಖ್ಯಾತ ಫುಟ್ಬಾಲ್ ತಾರೆ ಕ್ರಿಸ್ಟಿಯಾನೊ ರೊನಾಲ್ಡೊ ವಿಶ್ವಕಪ್ ಕನಸು ಭಗ್ನಗೊಂಡಿದ್ದು, ಶನಿವಾರ ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಮೊರಾಕೊ ಪೋರ್ಚುಗಲ್ ವಿರುದ್ಧ 1-0 ಗೋಲಿನಿಂದ ಜಯ ಸಾಧಿಸಿ ಸೆಮಿಫೈನಲ್ ಪ್ರವೇಶಿಸಿದೆ.