morphed photos

ನಕಲಿ ಅಶ್ಲೀಲ ಫೋಟೋಗಳ ವಿರುದ್ಧ ಸಿಡಿದೆದ್ದ ನಟಿ ಅನುಪಮಾ ಪರಮೇಶ್ವರನ್; 20ರ ಹರೆಯದ ಯುವತಿ ವಿರುದ್ಧ ದೂರು!
ನಟಿ ಅನುಪಮಾ ಪರಮೇಶ್ವರನ್ ಸೈಬರ್ ಕೃತ್ಯಕ್ಕೆ ಬಲಿಯಾಗಿದ್ದಾರೆ. ಅವರಿಗೆ ಆನ್‌ಲೈನ್‌ನಲ್ಲಿ ಕಿರುಕುಳ ನೀಡಲಾಗಿದ್ದು ಬಗ್ಗೆ ಸೈಬರ್ ಕ್ರೈನಲ್ಲಿ ದೂರು ದಾಖಲಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಲಿನ್ ಇನ್ ಗೆಳತಿಯ ಖಾಸಗಿ ಫೋಟೋ ಅಪ್ಲೋಡ್ ಮಾಡಿದ ವ್ಯಕ್ತಿ ಬಂಧನ
ಲಿವ್ ಇನ್ ಗೆಳತಿಯ ತಿರುಚಿದ ಅಶ್ಲೀಲ ಫೋಟೋಗಳನ್ನು ಹಲವು ಸಾಮಾಜಿಕ ಜಾಲತಣಾಗಳಲ್ಲಿ ಅಪ್ಲೋಡ್ ಮಾಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಚನ್ನಪಟ್ಟಣ: ಪತ್ನಿಯ ತಿರುಚಿದ ಅಶ್ಲೀಲ ಚಿತ್ರ ರವಾನಿಸಿದ ಸಾಲ ವಸೂಲಾತಿ ಏಜೆಂಟ್; ಮನನೊಂದು ಪತಿ ಆತ್ಮಹತ್ಯೆ
ಸಾಲ ವಸೂಲಾತಿ ಏಜೆಂಟ್ ಒಬ್ಬ ತನ್ನ ಪತ್ನಿಯ ಮಾರ್ಫ್ ಮಾಡಿದ ಅಶ್ಲೀಲ ಫೋಟೋ ಕಳುಹಿಸಿದ ಹಿನ್ನೆಲೆಯಲ್ಲಿ 42 ವರ್ಷದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

