ರಾಜ್ಯಪ್ರೇಮ ಪ್ರಸ್ತಾಪವನ್ನು ತಿರಸ್ಕರಿಸಿದ್ದಕ್ಕಾಗಿ ಕಾಲೇಜು ವಿದ್ಯಾರ್ಥಿನಿ ಫೋಟೊಗಳನ್ನು ಮಾರ್ಫಿಂಗ್ ಮಾಡಿದ ವ್ಯಕ್ತಿ ಬಂಧನ
ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ತನ್ನ ಪ್ರೇಮ ಪ್ರಸ್ತಾಪವನ್ನು ತಿರಸ್ಕರಿಸಿದ ನಂತರ ಕಾಲೇಜು ವಿದ್ಯಾರ್ಥಿನಿ ಮತ್ತು ಆಕೆಯ ಸ್ನೇಹಿತೆಯರ ಮಾರ್ಫ್ ಮಾಡಿದ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪ್ಲೋಡ್ ಮಾಡಿದ ಆರೋಪದ ಮೇಲೆ 22 ವರ್ಷದ ಯುವಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.