mortuary

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ; 25ರ ಯುವಕನಿಂದ ಪೈಶಾಚಿಕ ಕೃತ್ಯ; CCTV Video
ಮಧ್ಯಪ್ರದೇಶದ ಬುರ್ಹಾನ್‌ಪುರ ಜಿಲ್ಲೆಯ 25 ವರ್ಷದ ವ್ಯಕ್ತಿಯೊಬ್ಬರು ಶವಾಗಾರದಲ್ಲಿ ಮಹಿಳೆಯ ಮೃತದೇಹದ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.

ಮೃತಪಟ್ಟಿರುವುದಾಗಿ ಘೋಷಿಸಲಾಗಿದ್ದ ಚುನಾವಣಾಧಿಕಾರಿ ಶವಾಗಾರದಲ್ಲಿ ಜೀವಂತವಾಗಿ ಪತ್ತೆ!
ಮೃತಪಟ್ಟಿದ್ದಾರೆ ಎಂದು ಘೋಷಿಸಲಾದ ಚುನಾವಣಾಧಿಕಾರಿಯೊಬ್ಬರು ಮಂಗಳವಾರ ಆಸ್ಪತ್ರೆಯ ಶವಾಗಾರದಲ್ಲಿ ಜೀವಂತವಾಗಿ ಪತ್ತೆಯಾಗಿದ್ದಾರೆ. ಕೂಡಲೇ ಅವರನ್ನು ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

16 ತಿಂಗಳಾದರೂ ಆಸ್ಪತ್ರೆಯ ಶವಾಗಾರದಲ್ಲಿಯೇ ಇದ್ದ 2 ಕೋವಿಡ್ ಮೃತದೇಹಗಳು!
ಬರೋಬ್ಬರಿ 16 ತಿಂಗಳುಗಳಾದರೂ ಕೋವಿಡ್ ಮೃತದೇಹಗಳು ಆಸ್ಪತ್ರೆಯ ಶವಾಗಾರದಲ್ಲಿಯೇ ಇದ್ದ ಘಟನೆಯೊಂದು ರಾಜಾಜಿನಗರದ ಇಎಸ್ಐ ಆಸ್ಪತ್ರೆಯಲ್ಲಿ ನಡೆದಿದೆ.

ಸತ್ತ 7 ಗಂಟೆಗಳ ತರುವಾಯ ಶವಾಗಾರದ ಫ್ರೀಜರ್ ನಿಂದ ಎದ್ದು ಕೂತ ವ್ಯಕ್ತಿ
ಆತನ ಶವವನ್ನು ಅಲ್ಲಿನ ಸಿಬ್ಬಂದಿ ಶವಾಗಾರಕ್ಕೆ ಸ್ಥಳಾಂತರಿಸಿದರು. ಆತನ ಮನೆಯವರು ಆಸ್ಪತ್ರೆಗೆ ಬಂದು ಶವವನ್ನು ಗುರುತಿಸಿ, ಮರಣೋತ್ತರ ಪರೀಕ್ಷೆ ನಡೆಸಲು ಅನುಮತಿ ನೀಡಿ ಸಹಿಯನ್ನೂ ಹಾಕಿದರು.

