ರಾಜ್ಯಈಗ....ಕಿತ್ತೂರು ಹುಡುಗ, ಕಾಶ್ಮೀರಿ ಹೆಣ್ಣನ್ನು ಲಗ್ನವಾಗಬಹುದು..; ಕೇಂದ್ರ ರೈಲ್ವೆ ಸಚಿವ ಸುರೇಶ್ ಅಂಗಡಿ
ಜಮ್ಮು-ಕಾಶ್ಮೀರದ ವಿಶೇಷಾಧಿಕಾರ ರದ್ದುಪಡಿಸುವ ಕೇಂದ್ರ ಸರ್ಕಾರದ ಐತಿಹಾಸಿಕ ನಿರ್ಧಾರವನ್ನು ಜನರು ಕ್ಷಿಪ್ರಗತಿಯಲ್ಲಿ ಸ್ವೀಕರಿಸಿದ್ದು, ಸರ್ಕಾರದ ಕ್ರಮ ಯಶಸ್ವಿಯಾಗಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಹೇಳಿದ್ದಾರೆ.