ರಾಜ್ಯಆಸ್ಪತ್ರೆ ಬಿಲ್ ಪಾವತಿಸಲು ಸರ್ಕಾರ ನಿರ್ಲಕ್ಷ್ಯ: ಮೊಸಳೆಹೊಸಹಳ್ಳಿ ಅಪಘಾತದಲ್ಲಿ ಗಾಯಗೊಂಡ ಸಂಬಂಧಿಕರ ಆಕ್ರೋಶ
ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಮತ್ತು ಹಾಸನ ಸಂಸದ ಶ್ರೇಯಸ್ ಪಟೇಲ್ ಅವರು ಸಂತ್ರಸ್ತರನ್ನು ಭೇಟಿ ಮಾಡಿ ಗಾಯಾಳುಗಳ ವೈದ್ಯಕೀಯ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ ಎಂದು ಭರವಸೆ ನೀಡಿದ್ದರು.