Mosambi Juice

ರಕ್ತದ ಪ್ಲೇಟ್‌ಲೆಟ್‌ ಬದಲಿಗೆ ರೋಗಿಗೆ 'ಮೂಸಂಬಿ ಜ್ಯೂಸ್' ಪೂರಣ ಮಾಡಿದ ಉತ್ತರ ಪ್ರದೇಶದ ಆಸ್ಪತ್ರೆ ಕೆಡವಲು ನೋಟಿಸ್
ದೇಶ

ರಕ್ತದ ಪ್ಲೇಟ್‌ಲೆಟ್‌ ಬದಲಿಗೆ ರೋಗಿಗೆ 'ಮೂಸಂಬಿ ಜ್ಯೂಸ್' ಪೂರಣ ಮಾಡಿದ ಉತ್ತರ ಪ್ರದೇಶದ ಆಸ್ಪತ್ರೆ ಕೆಡವಲು ನೋಟಿಸ್

ಡೆಂಗ್ಯೂ ರೋಗಿಗೆ ರಕ್ತದ ಪ್ಲೇಟ್‌ಲೆಟ್‌ಗಳ ಬದಲಿಗೆ ಹಣ್ಣಿನ ರಸವನ್ನು ನೀಡಿದ ಆರೋಪದ ಮೇಲೆ ಜಪ್ತಿ ಮಾಡಲಾಗಿದ್ದ ಖಾಸಗಿ ಆಸ್ಪತ್ರೆಯನ್ನು ಕೆಡವಲು ಇಲ್ಲಿನ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ರಕ್ತದ ಪ್ಲೇಟ್ಲೇಟ್ಸ್ ಪ್ಯಾಕೆಟ್ ನಲ್ಲಿ ಮೂಸಂಬಿ ಜ್ಯೂಸ್; ಉತ್ತರ ಪ್ರದೇಶದಲ್ಲಿ 10 ಮಂದಿ ಬಂಧನ
ದೇಶ

ರಕ್ತದ ಪ್ಲೇಟ್ಲೇಟ್ಸ್ ಪ್ಯಾಕೆಟ್ ನಲ್ಲಿ ಮೂಸಂಬಿ ಜ್ಯೂಸ್; ಉತ್ತರ ಪ್ರದೇಶದಲ್ಲಿ 10 ಮಂದಿ ಬಂಧನ

ರಕ್ತದ ಪ್ಲೇಟ್ಲೇಟ್ಸ್ ಪ್ಯಾಕೆಟ್ ನಲ್ಲಿ ಮೂಸಂಬಿ ಜ್ಯೂಸ್ ಹಾಕಿ ಡೆಂಗ್ಯೂ ರೋಗಿಯೊಬ್ಬರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು 10 ಮಂದಿ ನಕಲಿ ಪ್ಲೇಟ್ಲೇಟ್ಸ್ ಮಾರಾಟಗಾರರನ್ನು ಶನಿವಾರ ಬಂಧಿಸಿದ್ದಾರೆ.

ಪ್ಲಾಸ್ಮಾ ಬದಲಿಗೆ ಡ್ರಿಪ್ಸ್ ನಲ್ಲಿ ಮೂಸಂಬಿ ರಸ: ಡೆಂಗ್ಯೂ ರೋಗಿ ಸಾವು, ಆಸ್ಪತ್ರೆ ಸೀಜ್
ದೇಶ

ಪ್ಲಾಸ್ಮಾ ಬದಲಿಗೆ ಡ್ರಿಪ್ಸ್ ನಲ್ಲಿ ಮೂಸಂಬಿ ರಸ: ಡೆಂಗ್ಯೂ ರೋಗಿ ಸಾವು, ಆಸ್ಪತ್ರೆ ಸೀಜ್

ಡ್ರಿಪ್ಸ್ ನಲ್ಲಿ ಪ್ಲಾಸ್ಮಾ ಬದಲಿಗೆ ಮೂಸಂಬಿ ರಸ ನೀಡಿದ ಪರಿಣಾಮ ಡೆಂಗ್ಯೂ ರೋಗಿಯೊಬ್ಬರು ಸಾವನ್ನಪ್ಪಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಇದೀಗ ಇಡೀ ಆಸ್ಪತ್ರೆಯನ್ನು ವೈದ್ಯಾಧಿಕಾರಿಗಳು ಸೀಜ್ ಮಾಡಿದ್ದಾರೆ.