Moscow

ರಷ್ಯಾ ಸಂಸತ್ ಚುನಾವಣೆ ಮಧ್ಯೆ ಮಾಸ್ಕೋ ಮೇಲೆ ಉಕ್ರೇನ್ ಭೀಕರ ದಾಳಿ: 1,000ಕ್ಕೂ ಹೆಚ್ಚು ಡ್ರೋನ್‌ಗಳಿಂದ ಅಟ್ಯಾಕ್!
ಉಕ್ರೇನಿಯನ್ ಸೇನೆಯು ರಾತ್ರೋರಾತ್ರಿ ರಷ್ಯಾವನ್ನು ಗುರಿಯಾಗಿಸಿಕೊಂಡು 1,000ಕ್ಕೂ ಹೆಚ್ಚು ಡ್ರೋನ್‌ಗಳಿಂದ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಾಸ್ಕೋದ ಮೇಯರ್ ಇದನ್ನು ಮಾಸ್ಕೋದ ಮೇಲೆ ಇದುವರೆಗಿನ 'ಅತಿದೊಡ್ಡ' ದಾಳಿ ಎಂದು ಹೇಳಿದೆ.

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!
ಆನ್‌ಲೈನ್ ವಿಮಾನ ಸಂಚಾರ ಮೇಲ್ವಿಚಾರಣಾ ವ್ಯವಸ್ಥೆಗಳ ಪ್ರಕಾರ, ವಾಷಿಂಗ್ಟನ್ ಡಿಸಿಯ ಸಮೀಪದ ಆಂಡ್ರ್ಯೂಸ್ ಏರ್ ಫೋರ್ಸ್ ಬೇಸ್ನಿಂದ ಹೊರಟಿದ್ದ ವಿಮಾನ ಸೋಮವಾರ ಬೆಳಗ್ಗೆ ಮಾಸ್ಕೋ ತಲುಪಿದೆ.

ಭಾರತ-ರಷ್ಯಾ ಆರ್ಥಿಕ ಬಾಂಧವ್ಯ; ಪುಟಿನ್ ಭೇಟಿಯಾದ ಜೈಶಂಕರ್; ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!
ಭಾರತ ಮತ್ತು ರಷ್ಯಾ ನಡುವಿನ ಆರ್ಥಿಕ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುವುದು ಹಾಗೂ ಹಲವು ಕ್ಷೇತ್ರಗಳಲ್ಲಿ ಸಹಕಾರವನ್ನು ವಿಸ್ತರಿಸುವ ನಿಟ್ಟಿನಲ್ಲಿ ಉಭಯ ನಾಯಕರು ಚರ್ಚೆ ನಡೆಸಿದರು.

ರಷ್ಯಾ-ಭಾರತ ನಡುವೆ ನೇರ ರೈಲು ಸಂಪರ್ಕ? ರಷ್ಯಾದಿಂದ ಮಹತ್ವದ ಪ್ರಸ್ತಾವನೆ!
ಸಂಭಾವ್ಯ ಕಾರಿಡಾರ್‌ಗಳ ಕುರಿತು ವಿವರಿಸುತ್ತಾ, ಪರ್ಯಾಯ ಸಾರಿಗೆ ಆಯ್ಕೆಗಳು ತುರ್ಕಮೆನಿಸ್ತಾನ್, ಇರಾನ್, ಅಫ್ಘಾನಿಸ್ತಾನ್ ಮತ್ತು ಪಾಕಿಸ್ತಾನಗಳ ಮೂಲಕ ಹಾದುಹೋಗಬಹುದು ಎಂದು ಖುಸ್ನುಲ್ಲಿನ್ ಗಮನಿಸಿದರು

ರಷ್ಯಾದ ಜನಪ್ರಿಯ Balzi Rossi ಹೋಟೆಲ್ ಬಳಿ ಭೀಕರ ಬಾಂಬ್ ಸ್ಫೋಟ: ಮೂವರ ಸಾವು, 21 ಜನರಿಗೆ ಗಾಯ..!
ಅಪರಿಚಿತ ಮಹಿಳೆಯೊಬ್ಬಳು ತನ್ನ ಬ್ಯಾಗ್‌ನಲ್ಲಿ ಸುಧಾರಿತ ಸ್ಫೋಟಕ ಸಾಧನವನ್ನು (IED) ಅಡಗಿಸಿಟ್ಟುಕೊಂಡು ರೆಸ್ಟೋರೆಂಟ್ ಒಳಗೆ ನುಗ್ಗಲು ಯತ್ನಿಸಿದ್ದಾಳೆ. ಆದರೆ, ಮುಖ್ಯ ದ್ವಾರದಲ್ಲಿದ್ದ ಭದ್ರತಾ ಸಿಬ್ಬಂದಿ (Security Guard) ಆಕೆಯ ಮೇಲೆ ಸಂಶಯಗೊಂಡು ತಡೆದಿದ್ದಾರೆ.

ರಷ್ಯಾ ಮೇಲೆ ಉಕ್ರೇನ್ ಡ್ರೋನ್ ದಾಳಿ: ಒಡಿಶಾ ಮೂಲದ ವ್ಯಕ್ತಿ ಸಾವು, ಇಬ್ಬರಿಗೆ ಗಾಯ
ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ಉಕ್ರೇನ್ ನಡೆಸಿದ ಡ್ರೋನ್ ದಾಳಿಯಲ್ಲಿ ರಷ್ಯಾದ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಒಡಿಶಾದ ಗಂಜಾಂ ಜಿಲ್ಲೆಯ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.

ರಷ್ಯಾ ಮೇಲೆ ದಾಳಿ: 16 ಮಾನವರಹಿತ ಡ್ರೋನ್ ಗಳ ಹೊಡೆದುರುಳಿಸಿದ Moscow!
ರಷ್ಯಾದತ್ತ ನುಗ್ಗಿಬಂದ 16 ಡ್ರೋನ್‌ಗಳನ್ನು ಹೊಡೆದುರುಳಿಸಿದ್ದಾಗಿ ರಷ್ಯಾ ಹೇಳಿಕೊಂಡಿದೆ. ಮಾಸ್ಕೋದ ಮೇಲೆ ದಾಳಿ ಮಾಡಲು ಹೊರಟಿದ್ದ 16 ಉಕ್ರೇನಿಯನ್ ಡ್ರೋನ್‌ಗಳನ್ನು ರಷ್ಯಾ ಶನಿವಾರ ಹೊಡೆದುರುಳಿಸಿದೆ

'ಧೈರ್ಯ ಇದ್ದರೆ ಈಗ ಮುಟ್ಟಿ..': ಅಮೆರಿಕಕ್ಕೆ ರಷ್ಯಾ ಸವಾಲು; ಅಣ್ವಸ್ತ್ರ ನೌಕೆಗಳ ನಿಯೋಜನೆ, US ಹಡುಗುಗಳ ಮುಳುಗಿಸಲು ಕರೆ!
ತೈಲ ಟ್ಯಾಂಕರ್ ಗಳ ರಕ್ಷಣೆಗೆ ರಷ್ಯಾ ನೇರವಾಗಿ ತನ್ನ ಅಣ್ವಸ್ತ್ರ ಜಲಾಂತರ್ಗಾಮಿ ನೌಕೆಗಳನ್ನೇ ನಿಯೋಜಿಸಿ ಅಮೆರಿಕ ವಿರುದ್ದ ತೊಡೆ ತಟ್ಟಿ ನಿಂತಿದೆ.

ವೆನೆಜುವೆಲಾ ಮೇಲೆ ಅಮೆರಿಕ ಮತ್ತೊಂದು ದಾಳಿ; ತೈಲ ಟ್ಯಾಂಕರ್ ವಶಕ್ಕೆ; ರಷ್ಯಾ ಖಂಡನೆ, Video
ವೆನೆಜುವೆಲಾಗೆ ಸಂಬಂಧಿಸಿದ ನಿಷೇಧಿತ ತೈಲ ಟ್ಯಾಂಕರನ್ನು ಉತ್ತರ ಅಟ್ಲಾಂಟಿಕಾದಲ್ಲಿ ಅಮೆರಿಕ ಸೇನೆ ವಶಪಡಿಸಿಕೊಂಡಿದೆ.

