Moscow

ರಷ್ಯಾ ಕೋವಿಡ್-19 ಲಸಿಕೆ ಅಭಿವೃದ್ಧಿಪಡಿಸಿದ ವಿಶ್ವದ ಮೊದಲ ದೇಶವಲ್ಲ; ಕೊರೋನಾ ಲಸಿಕೆ ಬಿಡುಗಡೆಗೆ ತಜ್ಞರ ವಿರೋಧ!
ಸ್ಪುಟ್ನಿಕ್ ಎಂಬ ಕೊರೋನಾ ಲಸಿಕೆ ಬಿಡುಗಡೆ ಮಾಡಿರುವ ರಷ್ಯಾ ನಡೆ ವೈದ್ಯಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರವಾಗಿದ್ದು, ಮೂರನೇ ಹಂತದ ಪರೀಕ್ಷಾ ಪ್ರಕ್ರಿಯೆ ಚಾಲ್ತಿಯಲ್ಲಿರುವಂತೆಯೇ ಲಸಿಕೆಯನ್ನು ಬಿಡುಗಡೆ ಮಾಡಿರುವ ರಷ್ಯಾ ನಡೆಗೆ ವೈದ್ಯಕೀಯ ಲೋಕದ ತಜ್ಞರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜಗತ್ತಿನ ಮೊಟ್ಟ ಮೊದಲ ಕೊರೋನಾ ಲಸಿಕೆ ರಷ್ಯಾದಿಂದ ನೋಂದಣಿ; ಅಧ್ಯಕ್ಷ ಪುಟಿನ್ ಪುತ್ರಿಗೂ ಲಸಿಕೆ ನೀಡಿದ ವೈದ್ಯರು!
ಜಗತ್ತಿನ ಮೊಟ್ಟ ಮೊದಲ ಕೊರೋನಾ ಲಸಿಕೆ ರಷ್ಯಾದಿಂದ ನೋಂದಣಿಯಾಗಿದ್ದು, ಸ್ವತಃ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಪುತ್ರಿಗೆ ಲಸಿಕೆ ಪ್ರಯೋಗ ಮಾಡಲಾಗಿದೆ.

ರಷ್ಯಾದಲ್ಲಿ ನಡೆದ ವಿಕ್ಟರಿ ಪರೇಡ್ ನಲ್ಲಿ ಭಾರತೀಯ ಸೇನೆ!
ಎರಡನೇ ಮಹಾಯುದ್ಧ ಗೆದ್ದ ಹಿನ್ನೆಲೆಯಲ್ಲಿ ರಷ್ಯಾದಲ್ಲಿ ನಡೆದ ವಿಕ್ಟರಿ ಪರೇಡ್ ನಲ್ಲಿ ಶಸ್ತ್ರಸರ್ಜಿತ ಭಾರತೀಯ ಸೇನೆ ಭಾಗಿಯಾಗಿತ್ತು.

ಬಿಕಿನಿ ಧರಿಸಿ ಪುರುಷ ರೋಗಿಗಳಿಗೆ ಚಿಕಿತ್ಸೆ ನೀಡಿದ ಕೊರೋನಾ ವಾರಿಯರ್, ಮುಂದೆ ಏನಾಯ್ತು!
ಮಹಾಮಾರಿ ಕೊರೋನಾ ವೈರಸ್ ಜಗತ್ತನ್ನೇ ನಡುಗಿಸುತ್ತಿದೆ. ಕೊರೋನಾ ತಡೆಯಲು ವೈದ್ಯಕೀಯ ಸಿಬ್ಬಂದಿ ಮತ್ತು ನರ್ಸ್ ಗಳು 24 ಗಂಟೆ ಕರ್ತವ್ಯದಲ್ಲಿ ನಿರತರಾಗಿದ್ದಾರೆ.

ರಷ್ಯಾದ ರಾಷ್ಟ್ರೀಯ ಭದ್ರತಾ ಮಂಡಳಿ ಕಾರ್ಯದರ್ಶಿ – ಅಜಿತ್ ದೋವಲ್ ಮಾತುಕತೆ
ರಷ್ಯಾದ ರಾಷ್ಟ್ರೀಯ ಭದ್ರತಾ ಮಂಡಳಿ ಕಾರ್ಯದರ್ಶಿ ನಿಕೊಲಾಯ್ ಪಟ್ರುಶೆವ್ ಅವರನ್ನು ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಅವರು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

ವ್ಲಾಡಿಮಿರ್ ಪುಟಿನ್ 'ರಹಸ್ಯ ಪ್ರೇಮಿ'ಗೆ ಅವಳಿ ಗಂಡು ಮಕ್ಕಳ ಜನನ!
ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರ ರಹಸ್ಯ ಪ್ರೇಮಿ, ಮಾಜಿ ಒಲಿಂಪಿಕ್ ಚಿನ್ನದ ಪದಕ ವಿಜೇತೆ ಅಲೈನಾ ಕಬಾಯೇನಾ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ.

ಮಾಸ್ಕೋ: ಆಫ್ಘನ್-ತಾಲಿಬಾನ್ ನಾಯಕರ ಭೇಟಿ ವೇಳೆ ಭಾರತದ ಉಪಸ್ಥಿತಿ!
ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ಆಯೋಜನೆಯಾಗಿರುವ ಶೃಂಗಸಭೆಯಲ್ಲಿ ಪಾಲ್ಗೊಳ್ಳುತ್ತಿರುವ ಭಾರತ ಇದೇ ವೇಳೆ ತಾಲಿಬಾನಿ ನಾಯಕರ...

ಮಾಸ್ಕೋದಲ್ಲಿ ತಾಲಿಬಾನ್ ಪ್ರತಿನಿಧಿಗಳೊಂದಿಗೆ ಮಾತುಕತೆ ಇಲ್ಲ: ವಿದೇಶಾಂಗ ಇಲಾಖೆ
ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ಆಯೋಜನೆಯಾಗಿರುವ ಶೃಂಗಸಭೆಯಲ್ಲಿ ಪಾಲ್ಗೊಳ್ಳುತ್ತಿರುವ ಭಾರತ ಇದೇ ವೇಳೆ ತಾಲಿಬಾನಿ ನಾಯಕರ ಭೇಟಿಯಾಗಿ ಮಾತುಕತೆ ನಡೆಸುವ ಸಾಧ್ಯತೆಯನ್ನು ಭಾರತೀಯ ವಿದೇಶಾಂಗ ಇಲಾಖೆ ಸ್ಪಷ್ಟವಾಗಿ ತಳ್ಳಿ ಹಾಕಿದೆ.

ಚಾಂಪಿಯನ್ ಫ್ರಾನ್ಸ್ ತಂಡಕ್ಕೆ ಚಿನ್ನದ ವಿಶ್ವಕಪ್ ಟ್ರೋಫಿ ಬದಲು ಅದರ ಪ್ರತಿಕೃತಿ ಕೊಟ್ಟ ಫೀಫಾ, ಕಾರಣ ಏನು ಗೊತ್ತಾ?
ಫೀಫಾ ವಿಶ್ವಕಪ್ ಗೆದ್ದ ಚಾಂಪಿಯನ್ ತಂಡ ಫ್ರಾನ್ಸ್ ಗೆ ಫೀಫಾ ಸಂಸ್ಥೆ ನಕಲಿ ವಿಶ್ವಕಪ್ ಕೊಟ್ಟಿದ್ದು, ಈ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೀಡಾಗಿದೆ.

