ದೇಶಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!
ವಿಶೇಷ ಯಂತ್ರಗಳು ಸೇರಿದಂತೆ ಸುಮಾರು 15 ಅಗೆಯುವ ಯಂತ್ರಗಳು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ(ಎನ್ಡಿಆರ್ಎಫ್) ಮತ್ತು ಸೇನೆ ಸೇರಿದಂತೆ ಇತರ ಸಂಸ್ಥೆಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.